Tamil Nadu, West Bengal

ಬ್ಯಾಂಕ್ ಖಾತೆ ಕೊಟ್ಟು ಕಮಿಷನ್ ಪಡೆಯುತ್ತಿದ್ದೀರಾ? ಎಚ್ಚರ, ಪೊಲೀಸ್ ಖೆಡ್ಡಾಗೆ ಬಿದ್ದರು 837 ಮಂದಿ!
ಸೈಬರ್ ಕ್ರೈಮ್ ವಿರುದ್ದ ಸಮರ ಸಾರಿರುವ ತಮಿಳುನಾಡು ಸೈಬರ್ ಕ್ರೈಮ್ ವಿಭಾಗದ ಪೊಲೀಸರು, ₹545.27 ಕೋಟಿ ಮೌಲ್ಯದ ಆನ್‌ಲೈನ್ ವಂಚನೆಗೆ ಸಂಬಂಧಿಸಿದಂತೆ ಕೇವಲ 48 ಗಂಟೆಗಳಲ್ಲಿ 837 ಜನರನ್ನು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡು ಅರ್ಜಿ; ಆಗಸ್ಟ್ 13ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ
ಜುಲೈ 30ರಂದು CWMA ನೀಡಿದ ನಿರ್ದೇಶನದಂತೆ ಕರ್ನಾಟಕವು ಕಬಿನಿ ಮತ್ತು ಕೃಷ್ಣರಾಜಸಾಗರ (KRS) ಜಲಾಶಯಗಳಿಂದ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚಿಸಲಾಗಿತ್ತು.

ದೇವರ ವಿಗ್ರಹದ ರೀಲ್ಸ್, ವಿಡಿಯೋಗಳಿಗೆ ಬ್ರೇಕ್; ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ ಮಾಡಿದ ವಿಜಯ್ ಸರ್ಕಾರ
ದೇವರ ವಿಗ್ರಹದ ರೀಲ್ಸ್, ವಿಡಿಯೋಗಳಿಗೆ ಬ್ರೇಕ್: ಮದ್ರಾಸ್ ಹೈಕೋರ್ಟ್ ಸೂಚನೆಯ ಮೇರೆಗೆ ದೇವಾಲಯ ಆವರಣದಲ್ಲಿ ಮೊಬೈಲ್ ನಿಷೇಧ; ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಸೆಪ್ಟೆಂಬರ್ 1ರಿಂದ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧ. ಆ ಕುರಿತ ವರದಿ ಇಲ್ಲಿದೆ:

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video
ಪ್ರತಿಭಟನಾಕಾರರು ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ದೊಡ್ಡ ಇಟ್ಟಿಗೆಗಳನ್ನು ಎಸೆದಿದ್ದಾರೆ. ಇಡೀ ದಾರಿಯುದ್ದಕ್ಕೂ ಕಲ್ಲುಗಳನ್ನು ಎಸೆಯಲಾಯಿತು ಎಂದು ಹೇಳುತ್ತಾ ಬ್ಯಾನರ್ಜಿ ಘಟನೆಯನ್ನು ಖಂಡಿಸಿದ್ದಾರೆ.

ಮೃತ ಕಾರ್ಯಕರ್ತನ ಮನೆಗೆ ತೆರಳುತ್ತಿದ್ದ ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ; ವಾಹನದ ಮೇಲೆ ಕೆಸರು ಎರಚಿ ಆಕ್ರೋಶ
ಪ್ರತಿಭಟನಾಕಾರರು ಚೋರ್ (ಕಳ್ಳ) ಎಂಬ ಘೋಷಣೆಗಳನ್ನು ಕೂಗುತ್ತಾ ಅವರ ಕಾರಿನ ಮೇಲೆ ಕೆಸರು ಎರಚಿದ್ದಾರೆ ಎನ್ನಲಾಗಿದೆ.

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ; 'ಪ್ರಾಣವೇ ಹೋಗಬೇಕಾಗಿತ್ತು' ಎಂದ ಮಾಜಿ ಸಿಎಂ!
ಪ್ರತಿಭಟನಾಕಾರರು ತೃಣಮೂಲ ಮುಖ್ಯಸ್ಥರ ಕಾರನ್ನು ಸುತ್ತುವರಿದು, ಅದರ ಮೇಲೆ ಕೆಸರನ್ನು ಬಳಿದಿದ್ದಲ್ಲದೆ, ಬೂಟುಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ನೀವು ಮೊಟ್ಟೆಗಳಿಗೆ ಹೆದರುತ್ತೀರಾ?: TMC MP ಮಹುವಾ ಮೊಯಿತ್ರಾಗೆ 'ಸುಪ್ರೀಂ' ಛೀಮಾರಿ!
ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್‌ಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಪೊಲೀಸರ ಎದುರು ಹಾಜರಾಗಲು ಅವರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥ
ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.

ಸುಳ್ಳು ಸುದ್ದಿ ಬಿತ್ತರ ಆರೋಪ: NDTV, India Todayಗೆ ಉದಯನಿಧಿ ಶಾಕ್; 100 ಕೋಟಿ ರೂ ಮಾನನಷ್ಟ ಮೊಕದ್ದಮೆ ನೋಟಿಸ್..!
ನೋಟಿಸ್‌ನಲ್ಲಿ, ಆಗಸ್ಟ್ 3ರಂದು ತಾವು ನೀಡಿದ ಭಾಷಣವನ್ನು ಸುದ್ದಿ ವಾಹಿನಿಗಳು ತಪ್ಪಾಗಿ ವ್ಯಾಖ್ಯಾನಿಸಿ, ಆಕ್ಷೇಪಾರ್ಹ ರೀತಿಯಲ್ಲಿ ವಿಡಿಯೊಗಳನ್ನು ಪ್ರಸಾರ ಮಾಡಿವೆ. ಇದರಿಂದ ತಮ್ಮ ವೈಯಕ್ತಿಕ ಹಾಗೂ ರಾಜಕೀಯ ಪ್ರತಿಷ್ಠೆಗೆ ಧಕ್ಕೆಯಾಗಿದೆ.

