Tamil Nadu, West Bengal

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!
ದೇಶ

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾಗಲಾಗಿತ್ತು. ಸಮಸ್ಯೆಗೆ ಸಕಾರಾತ್ಮಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಿದ್ದು, ಕಾವೇರಿ ವಿಚಾರದಲ್ಲಿ ತುಚ್ಛ...

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಏಕೆ ಬೇಕು? ತಮಿಳುನಾಡು ವಿರೋಧವೇಕೆ? ಮುಂದಿನ ಹಾದಿಯೇನು?
ರಾಜ್ಯ

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಏಕೆ ಬೇಕು? ತಮಿಳುನಾಡು ವಿರೋಧವೇಕೆ? ಮುಂದಿನ ಹಾದಿಯೇನು?

ಈ ಯೋಜನೆ ಪರಿಸರದ ದೃಷ್ಟಿಯಿಂದ ಅತಿಸೂಕ್ಷ್ಮ ಪ್ರದೇಶವಾದ ಕಾವೇರಿ ವನ್ಯಜೀವಿ ಅಭಯಾರಣ್ಯದೊಳಗೆ ನಿರ್ಮಾಣವಾಗಲಿರುವುದರಿಂದ ಪರಿಸರವಾದಿಗಳೂ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ: ಸುಲಿಗೆ ಆರೋಪ ಹಿನ್ನೆಲೆ ಬಿಜೆಪಿ 22 ಕಾರ್ಯಕರ್ತರಿಗೆ ಗೇಟ್ ಪಾಸ್!
ದೇಶ

ಪಶ್ಚಿಮ ಬಂಗಾಳ: ಸುಲಿಗೆ ಆರೋಪ ಹಿನ್ನೆಲೆ ಬಿಜೆಪಿ 22 ಕಾರ್ಯಕರ್ತರಿಗೆ ಗೇಟ್ ಪಾಸ್!

ಪಕ್ಷದ ರಾಜ್ಯ ನಾಯಕತ್ವವು "ಸುಲಿಗೆ ಸಂಸ್ಕೃತಿ" ಎಂದು ವಿವರಿಸಿದ್ದನ್ನು ಅಳವಡಿಸಿಕೊಳ್ಳದಂತೆ ಕಾರ್ಯಕರ್ತರಿಗೆ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿದ ವಾರಗಳ ನಂತರ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

'ನೀವು ನಿಜವಾಗಿಯೂ ಗಂಡಸಾಗಿದ್ದರೆ...': ಉದಯನಿಧಿ ಸ್ಟಾಲಿನ್ ವಿರುದ್ಧ ಖುಷ್ಬೂ ಸುಂದರ್ ಕಿಡಿ
ದೇಶ

'ನೀವು ನಿಜವಾಗಿಯೂ ಗಂಡಸಾಗಿದ್ದರೆ...': ಉದಯನಿಧಿ ಸ್ಟಾಲಿನ್ ವಿರುದ್ಧ ಖುಷ್ಬೂ ಸುಂದರ್ ಕಿಡಿ

ಮಹಿಳೆಯ ವಿರುದ್ಧ ಇಂತಹ ಹೇಳಿಕೆ ನೀಡುವ ವ್ಯಕ್ತಿ ನಾಯಕ ಎಂದು ಕರೆದುಕೊಳ್ಳಲು ನಾಚಿಕೆಪಡಬೇಕು. ಡಿಎಂಕೆಯಲ್ಲಿ ಈ ಹಿಂದೆ ಮಹಿಳೆಯರನ್ನು ನಿಂದಿಸಿರುವುದನ್ನೂ ನೋಡಿದ್ದೇನೆ. ಅದೇ ಪರಂಪರೆಯನ್ನು ನೀವು ಮುಂದುವರಿಸುತ್ತಿದ್ದೀರಿ...

ಹೊಸೂರಿನಿಂದ ಬೊಮ್ಮಸಂದ್ರಕ್ಕೆ ಮೆಟ್ರೋ ರೈಲು ಸಂಪರ್ಕ; ಬಜೆಟ್‌ನಲ್ಲಿ ತಮಿಳುನಾಡು ಸರ್ಕಾರ ಘೋಷಣೆ
ದೇಶ

ಹೊಸೂರಿನಿಂದ ಬೊಮ್ಮಸಂದ್ರಕ್ಕೆ ಮೆಟ್ರೋ ರೈಲು ಸಂಪರ್ಕ; ಬಜೆಟ್‌ನಲ್ಲಿ ತಮಿಳುನಾಡು ಸರ್ಕಾರ ಘೋಷಣೆ

₹63,246 ಕೋಟಿ ಅಂದಾಜು ವೆಚ್ಚದಲ್ಲಿ ಮೂರು ಕಾರಿಡಾರ್‌ಗಳ ಮೂಲಕ 118.9 ಕಿ.ಮೀ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.

'ಸಾವು ಉತ್ತಮ': ಉದಯನಿಧಿ ಸ್ಟಾಲಿನ್ ಬಂಧನ ಬೆನ್ನಲ್ಲೇ ನಟಿ Nivetha Pethuraj ಪೋಸ್ಟ್ ವೈರಲ್!
ದೇಶ

'ಸಾವು ಉತ್ತಮ': ಉದಯನಿಧಿ ಸ್ಟಾಲಿನ್ ಬಂಧನ ಬೆನ್ನಲ್ಲೇ ನಟಿ Nivetha Pethuraj ಪೋಸ್ಟ್ ವೈರಲ್!

ನಟಿ ನಿವೇತಾ ಪೇತುರಾಜ್ ಅವರು ಎಕ್ಸ್‌ನಲ್ಲಿ ತಿರುಕ್ಕುರಳಿನ ಒಂದು ಕುರಳನ್ನು ಉಲ್ಲೇಖಿಸಿ ನಿಗೂಢ ಪೋಸ್ಟ್ ಹಂಚಿಕೊಂಡಿದ್ದಾರೆ.

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ; ಅಭಿಮಾನಿಗಳಿಂದ ಸಂಭ್ರಮ!
ದೇಶ

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ; ಅಭಿಮಾನಿಗಳಿಂದ ಸಂಭ್ರಮ!

ನಟಿ ತ್ರಿಶಾ ವಿರುದ್ಧ 'ಡಬಲ್ ಮೀನಿಂಗ್' ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನು ಬಂಧಿಸಲಾಗಿತ್ತು. ತೀವ್ರ ವಿಚಾರಣೆ ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಉದಯನಿಧಿ ಸ್ಟಾಲಿನ್ ನನ್ನು ಬಿಡುಗಡೆ ಮಾಡಲಾಗಿದೆ.

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವಂತೆ ಅಧಿಕಾರಿಗಳಿಗೆ ರಾಮಲಿಂಗಾ ರೆಡ್ಡಿ ನಿರ್ದೇಶನ
ರಾಜ್ಯ

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವಂತೆ ಅಧಿಕಾರಿಗಳಿಗೆ ರಾಮಲಿಂಗಾ ರೆಡ್ಡಿ ನಿರ್ದೇಶನ

ಕಾವೇರಿ ನೀರಿನ ಹಂಚಿಕೆ ಮತ್ತು CWMA ನಿರ್ದೇಶನಗಳ ಅನುಸರಣೆಗೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ನಡೆಯುತ್ತಿರುವ ವಿವಾದಗಳ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ.

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...
ರಾಜ್ಯ

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...

CWMA ಮತ್ತು CWRC ನಿರ್ದೇಶನಗಳನ್ನು ನೀಡಿದ್ದರೂ ಕರ್ನಾಟಕವು ಕಡ್ಡಾಯವಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ವಿಫಲವಾಗಿದೆ.