Tamil Nadu, West Bengal

ಬಾರೂಯಿಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು!
ಈ ಆರೋಪಿ 11 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಶಂಕಿತನಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿ ಕಾಣಿಸಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ
ಪಶ್ಚಿಮ ಬಂಗಾಳದಲ್ಲಿ ಇತ್ತೀಚಿನ ರಾಜಕೀಯ ಕ್ರಾಂತಿಯ ನಂತರ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಪಕ್ಷದ ಬಂಡಾಯ ನಾಯಕರ ಮೇಲೆ ತೀವ್ರ ದಾಳಿ ನಡೆಸಿದರು.

TamilNadu: 50 ಅಕ್ರಮ ಬಾಂಗ್ಲಾದೇಶಿ ವಲಸಿಗರ ವಾಪಸ್ ಅಟ್ಟಿದ ಪೊಲೀಸರು; ರೈಲಿನಲ್ಲಿ ಬಂಗಾಳಕ್ಕೆ ರವಾನೆ!
ತಿರುಚಿರಾಪಳ್ಳಿಗೆ ತಲುಪಿದ ಬಳಿಕ, ಅವರು ಹೌರಾ ಎಕ್ಸ್‌ಪ್ರೆಸ್ ರೈಲಿನ ವಿಶೇಷವಾಗಿ ಮೀಸಲಿಟ್ಟ ಬೋಗಿಯಲ್ಲಿ ಅವರನ್ನು ಬಂಗಾಳಕ್ಕೆ ರವಾನೆ ಮಾಡಲಾಗಿದೆ.
ದೀದಿಗೆ ಮತ್ತೊಂದು ಶಾಕ್: ಮಮತಾ ಬಣದ TMC ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ!
ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಬದಲಿಗೆ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಮುನಿಸು ಮರೆತು ಒಂದಾದ್ರ ಅಪ್ಪ-ಮಗ ? ತಮಿಳು ನಾಡು CM ಜೋಸೆಫ್ ವಿಜಯ್ ಪುತ್ರ ಜೇಸನ್ ಸಂಜಯ್ ಹಂಚಿಕೊಂಡ ಬಾಲ್ಯದ ನೆನಪಿನ Video Viral
ನಟಿ ತ್ರಿಷಾ ಜೊತೆ ಸಂಬಂಧದ ವದಂತಿಗಳ ಜೊತೆಗೆ, ಪತ್ನಿ ಸಂಗೀತಾರಿಂದ ವಿಚ್ಛೇದನ ಹಿನ್ನೆಲೆಯಲ್ಲಿ ಸಿಎಂ ಜೋಸೆಫ್ ವಿಜಯ್ ಪುತ್ರ ಜೇಸನ್ ಸಂಜಯ್ ಹಾಗೂ ಪುತ್ರಿ ದಿವ್ಯ ಸಾಶಾ ಅವರೊಂದಿಗೆ ಸಂಬಂಧ ಹದಗೆಟ್ಟಿದೆ ಎಂಬ ಮಾತುಗಳೂ ಹರಿದಾಡುತ್ತಿವೆ.

ಇನ್ನು ಮುಂದೆ ತಮಿಳು ನಾಡು ಜನತೆಗೆ AC ಬಸ್ಸುಗಳಲ್ಲಿ ಪ್ರಯಾಣಿಸುವ ಭಾಗ್ಯ: ಆದೇಶ ಹೊರಡಿಸಿದ CM ವಿಜಯ್
ರಾಜ್ಯದ ಪ್ರತಿಯೊಂದು ದೂರದ ಪ್ರದೇಶಕ್ಕೂ ಸಮರ್ಪಕ ಮತ್ತು ಬಲಿಷ್ಠ ಬಸ್ ಜಾಲದ ಮೂಲಕ ಸಂಪರ್ಕ ಕಲ್ಪಿಸುವುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!
ಗಾಯಗೊಂಡವರಲ್ಲಿ ಹಲ್ದಿಯಾ ಪೆಟ್ರೋಕೆಮಿಕಲ್ಸ್‌ನ ಇಬ್ಬರು ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ; ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!
ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

1 ಲಕ್ಷ ಲಂಚ ನೀಡುವಂತೆ ರೈತನಿಗೆ ಬೆದರಿಸಿದ ಪಕ್ಷದ ಜಂಟಿ ಕಾರ್ಯದರ್ಶಿಯನ್ನು 6 ಗಂಟೆಯಲ್ಲೇ ಪಕ್ಷದಿಂದ ವಜಾಗೊಳಿಸಿದ TVK!
ಬುಲವೇಂದ್ರನ್ ವಿರುದ್ಧ TVK ಪಕ್ಷದ ನಾಯಕತ್ವಕ್ಕೂ ದೂರು ನೀಡಲಾಗಿತ್ತು. ಇದರ ಆಧಾರದ ಮೇಲೆ, ಪಕ್ಷದ ನಿಯಮ ಮೀರಿ ವರ್ತಿಸಿದ, ಪಕ್ಷದ ಖ್ಯಾತಿಗೆ ಕಳಂಕ ತಂದ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಖ್ಯಾತಿಗೆ ಹಾನಿ ಮಾಡಿದ...

