Tamil Nadu, West Bengal

Tamil Nadu: 'Circumstances Changed'; ಸುಮಾರು 60 ವರ್ಷಗಳ ಮೈತ್ರಿಗೆ ಅಂತ್ಯ! DMK ಮೈತ್ರಿಕೂಟದಿಂದ IUML ಹೊರಗೆ!
ಪಕ್ಷದ ರಾಜ್ಯ ಸಾಮಾನ್ಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುವ ನಿರ್ಣಯವನ್ನು ಅಂಗೀಕರಿಸಲಾಯಿತು.

Tamil Nadu: ಕಲ್ಯಾಣ ಮಂಟಪಗಳು, ವಾಣಿಜ್ಯ ಸಂಕೀರ್ಣಗಳಿಗೆ ದೇವಾಲಯ ನಿಧಿ ಬಳಕೆಗೆ ಬ್ರೇಕ್! ವಿಜಯ್ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರ, DMK ಕಿಡಿ!
ಈ ಯೋಜನೆಗಳನ್ನು ಈ ಹಿಂದೆಯೇ ಘೋಷಿಸಲಾಗಿತ್ತು. ಆದರೆ ಅವುಗಳ ಅನುಷ್ಟಾನವಾಗಿರಲಿಲ್ಲ. ಸರ್ಕಾರವು ಈ ನಿರ್ಧಾರಕ್ಕೆ ಎರಡು ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದೆ.

ತಮಿಳುನಾಡು ಸರ್ಕಾರದ ನಿರ್ಣಯ ಪರಿಶೀಲಿಸಿ ಪ್ರತಿಕ್ರಿಯೆ ನೀಡುತ್ತೇನೆ: ಮೇಕೆದಾಟು ವಿರೋಧಕ್ಕೆ CM ಡಿ.ಕೆ ಶಿವಕುಮಾರ್; Video
ಮೊದಲು ಆ ನಿರ್ಣಯವನ್ನು ನಾನು ಪರಿಶೀಲಿಸಬೇಕು. ಕೇವಲ ನಿಮ್ಮ ಹೇಳಿಕೆಯನ್ನು ಆಧರಿಸಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಅವರ ನಿಲುವು ಏನೆಂಬುದನ್ನು ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಕಾವೇರಿ ನದಿ ತೀರದಲ್ಲಿ ಹಸಿರು ಹೊದಿಕೆ ಕುಸಿತ: ಆದೇಶ ನಿರ್ಲಕ್ಷಿಸಿದ ಕರ್ನಾಟಕ, ತಮಿಳುನಾಡು, ಕೇರಳಕ್ಕೆ NGT ಎಚ್ಚರಿಕೆ
1965ರಿಂದ 2016ರ ಅವಧಿಯಲ್ಲಿ ಕಾವೇರಿ ನದಿ ತೀರ ಪ್ರದೇಶದಲ್ಲಿನ 12,850 ಚದರ ಕಿಲೋಮೀಟರ್ ಪ್ರದೇಶದ ನೈಸರ್ಗಿಕ ಸಸ್ಯವರ್ಗ ನಾಶವಾಗಿದೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ ಎನ್ಜಿಟಿ ಈ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಕರ್ನಾಟಕದ ಮೇಕೆದಾಟು ಯೋಜನೆಗೆ ವಿರೋಧ: ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ; Video
ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಮಂಡಿಸಿದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಈ ನಿರ್ಣಯವು ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿತು.

ನಾವು ಒಂದು ಬಕೆಟ್ ನೀರು ಬಳಸಲ್ಲ; ಮೇಕೆದಾಟು ಯೋಜನೆಯಿಂದ TN ರೈತರಿಗೆ ಹೆಚ್ಚು ಪ್ರಯೋಜನ: ಸಿಎಂ ಶಿವಕುಮಾರ್; Video
ಪ್ರಸ್ತಾವಿತ ಮೇಕೆದಾಟು ಅಣ್ಣೆಕಟ್ಟು ಯೋಜನೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೆ ಸಮರ್ಥಿಸಿಕೊಂಡಿದ್ದು, ಇದು ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ನೆರೆಯ ರಾಜ್ಯಕ್ಕೆ 177 ಟಿಎಂಸಿ ಕಾವೇರಿ ನೀರನ್ನು ಬಿಡಲು ರಾಜ್ಯವು ಬದ್ಧವಾಗಿದೆ.

ಮೇಕೆದಾಟು ಯೋಜನೆ ತಡೆಗೆ ಕರ್ನಾಟಕ ವಿರುದ್ಧ ಕಾನೂನು ಹೋರಾಟ; ಮುಲ್ಲೈಪೆರಿಯಾರ್ ಅಣೆಕಟ್ಟು ರಕ್ಷಣೆಗೆ ಬದ್ಧ: ತಮಿಳುನಾಡು ಸರ್ಕಾರ
ತಮಿಳುನಾಡಿಗೆ ಕಾವೇರಿ ನೀರನ್ನು ಬಳಸುವ ಹಕ್ಕು ಅನಾದಿಕಾಲದಿಂದಲೂ ಇದೆ ಎಂದು ಹೇಳಿದ ಅವರು, ಸುಪ್ರೀಂ ಕೋರ್ಟ್ ತೀರ್ಪು ತಮಿಳುನಾಡಿನ ಪರವಾಗಿದ್ದರೂ ಪ್ರತಿ ವರ್ಷವೂ ರಾಜ್ಯವು ತನ್ನ ಪಾಲಿನ ನೀರಿಗಾಗಿ ಹೋರಾಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

ನಮ್ಮಪ್ಪ ಈಗಾಗ್ಲೇ ತುಂಬಾ ಖರ್ಚು ಮಾಡಿದ್ದಾರೆ; ಮತ್ತೆ ಪರೀಕ್ಷೆ ಬರೆಯಲು ಭಯ: ಸಂದೇಶ ಕಳುಹಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಮತ್ತೆ ಪರೀಕ್ಷೆ ಬರೆಯಲು ನನಗೆ ಭಯವಾಗುತ್ತದೆ" ಎಂದು 19 ವರ್ಷದ ನೀಟ್ ಪರೀಕ್ಷೆ ಆಕಾಂಕ್ಷಿ ಅನುಕೀರ್ತನಾ ಸಂಬಂಧಿಕರಿಗೆ ವಾಟ್ಸಾಪ್ ಮೆಸೇಜ್ ಕಳಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
'ತೆರೆ ಮೇಲೆ ಮಾತ್ರ ಹೀರೋ ಆಗಿರಲಿಲ್ಲ': ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿಯಾದ ನಟಿ ಸಮಂತಾ
ಸಂಪೂರ್ಣವಾಗಿ ಹೊಸದಾದ ಕ್ಷೇತ್ರಕ್ಕೆ ಕಾಲಿಡಲು ತೆಗೆದುಕೊಳ್ಳುವ ಧೈರ್ಯವೇ ನನಗೆ ಹೆಚ್ಚು ಸ್ಫೂರ್ತಿ ನೀಡುತ್ತದೆ. ನೀವು ಈಗಾಗಲೇ ಕರಗತ ಮಾಡಿಕೊಂಡಿರುವುದನ್ನು ಬಿಟ್ಟು ಹೆಚ್ಚಿನ ಜವಾಬ್ದಾರಿ ಇರುವ ಸವಾಲನ್ನು ಸ್ವೀಕರಿಸುವುದು ತುಂಬಾ ಮುಖ್ಯವಾಗುತ್ತದೆ.

