Tamil Nadu, West Bengal

ಪೊಲೀಸರು ಟಿಎಂಸಿ ಪಕ್ಷದ ಕುನ್ನಿಗಳು ಎಂದ ಕಾಂಗ್ರೆಸ್ ಶಾಸಕ
ದೇಶ

ಪೊಲೀಸರು ಟಿಎಂಸಿ ಪಕ್ಷದ ಕುನ್ನಿಗಳು ಎಂದ ಕಾಂಗ್ರೆಸ್ ಶಾಸಕ

ಆಡಳಿತರೂಢ ತೃಣಮೂಲ ಕಾಂಗ್ರೆಸ್ ವಿರುದ್ದ ಏರ್ಪಡಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಶಾಸಕನೊಬ್ಬ...

ಮೇಲ್ಜಾತಿ ಹುಡುಗಿಯೊಂದಿಗೆ ಮಾತಾಡಿದ್ದಕ್ಕೆ ದಲಿತ ಇಂಜಿನಿಯರ್ ಹತ್ಯೆ ?
ದೇಶ

ಮೇಲ್ಜಾತಿ ಹುಡುಗಿಯೊಂದಿಗೆ ಮಾತಾಡಿದ್ದಕ್ಕೆ ದಲಿತ ಇಂಜಿನಿಯರ್ ಹತ್ಯೆ ?

ಮೇಲ್ಜಾತಿಗೆ ಸೇರಿದ ಹುಡುಗಿಯೊಂದಿಗೆ ಮಾತಾಡಿದ್ದಕ್ಕೆ ದಲಿತ ಕುಟುಂಬದ ಎಂಜಿನಿಯರ್ ನನ್ನು ಕೊಂದಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ನಲ್ಲಿ ನಡೆದಿದೆ...

ಪಕ್ಷದ ವಿಷಯಕ್ಕೆ ಬಂದರೆ ಕಣ್ಣು ಕಿತ್ತು ಹಾಕುತ್ತೇವೆ: ಅಭಿಷೇಕ್ ಬ್ಯಾನರ್ಜಿ
ದೇಶ

ಪಕ್ಷದ ವಿಷಯಕ್ಕೆ ಬಂದರೆ ಕಣ್ಣು ಕಿತ್ತು ಹಾಕುತ್ತೇವೆ: ಅಭಿಷೇಕ್ ಬ್ಯಾನರ್ಜಿ

ಇದೀಗ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮತ್ತು ಲೋಕಸಭಾ ಸದಸ್ಯ ಅಭಿಷೇಕ್ ಬ್ಯಾನರ್ಜಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷದವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ...

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ
ದೇಶ

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

72 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಬುಧವಾರ ಬಂಧಿಸಲಾಗಿದೆ...

ಜಯಲಲಿತಾರಿಂದ 94 ಕೋಟಿ ರೂ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಚಾಲನೆ
ದೇಶ

ಜಯಲಲಿತಾರಿಂದ 94 ಕೋಟಿ ರೂ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಚಾಲನೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಜೂ.12 ರಂದು 94 ಕೋಟಿ ರೂ ವೆಚ್ಚದ ವಿವಿಧ ಆರೋಗ್ಯ ಸೇವೆಗಳಿಗೆ ಚಾಲನೆ ನೀಡಿದ್ದಾರೆ.

ದೆವ್ವದ ಭಯಕ್ಕೆ ಊರನ್ನೇ ಬಿಟ್ಟ ಜನತೆ
ದೇಶ

ದೆವ್ವದ ಭಯಕ್ಕೆ ಊರನ್ನೇ ಬಿಟ್ಟ ಜನತೆ

ದೆವ್ವ, ಮೂಢನಂಬಿಕೆ, ಅಸೃಶ್ಯತೆ ಎಂಬುದು ನಮ್ಮ ದೇಶದಲ್ಲಿ ನೆಲೆಯೂರಿ ಬಿಟ್ಟಿದೆ. ಯಾರು ಎಷ್ಟೇ ಪ್ರಯತ್ನ ಮಾಡಿದರೂ ಈ ಪಿಡುಗುಗಳನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಪ್ರತ್ಯಕ್ಷ ನಿದರ್ಶನ ಎಂಬಂತೆ ತಮಿಳುನಾಡಿನ ಕೃಷ್ಣಗಿರಿಯಲ್ಲೊಂದು ಘಟನೆ ಭಾನುವಾರ ನಡೆದಿದೆ...

ದೇವಾಲಯದ ಧರ್ಮದರ್ಶಿಗಳಿಗೆ ಮೆಣಸಿನಕಾಯಿ ಅಭಿಷೇಕ!
ದೇಶ

ದೇವಾಲಯದ ಧರ್ಮದರ್ಶಿಗಳಿಗೆ ಮೆಣಸಿನಕಾಯಿ ಅಭಿಷೇಕ!

ತಮಿಳುನಾಡಿನ ದೇವಾಲಯವೊಂದರಲ್ಲಿ ಸಾಮಾನ್ಯ ರೀತಿಯ ಅಭಿಷೇಕಗಳೊಂದಿಗೆ ಮೆಣಸಿನಕಾಯಿ ಅಭಿಷೇಕ ಮಾಡುತ್ತಾರೆ.

ಜಯಾಗೆ ಕಾನೂನು ಮೂಲಕ ಉತ್ತರ:ಸಿದ್ದರಾಮಯ್ಯ
ಪ್ರಧಾನ ಸುದ್ದಿ

ಜಯಾಗೆ ಕಾನೂನು ಮೂಲಕ ಉತ್ತರ:ಸಿದ್ದರಾಮಯ್ಯ

ಕಾವೇರಿ ನದಿಯನ್ನು ಕರ್ನಾಟಕ ಕಲುಷಿತಗೊಳಿಸುತ್ತಿದೆ ಎಂದು ಆರೋಪಿಸಿರುವ ತಮಿಳುನಾಡಿಗೆ ರಾಜ್ಯಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ...

ಬಂಗಾಳ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ರಾಹುಲ್ ಗಾಂಧಿ
ದೇಶ

ಬಂಗಾಳ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ರಾಹುಲ್ ಗಾಂಧಿ

ಎಡರಂಗ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಪಕ್ಷಗಳು ಪಶ್ಚಿಮ ಬಂಗಾಳ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಕೇವಲ ಕಾಂಗ್ರೆಸ್ ನಿಂದ ಮಾತ್ರ ಪುನಹ ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ತರಲು ಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ...