Tamil Nadu, West Bengal

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!
ಮಮತಾ ಬಣದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿ ಸಂಚಿತಾ ಪ್ರಧಾನ ದೇ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಬಳಿಕ ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದರು.

‘ಪ್ರಜಾಪ್ರಭುತ್ವದ ಕರಾಳ ದಿನ, ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ': ಮಮತಾ ಬ್ಯಾನರ್ಜಿ ಕೆಂಡಾಮಂಡಲ
ತೃಣಮೂಲ ಕಾಂಗ್ರೆಸ್‌ನ ಸಾಂಪ್ರದಾಯಿಕ ‘ಜೋಡಾ ಘಾಸ್ ಫುಲ್’ (ಎರಡು ಹೂವು ಮತ್ತು ಹುಲ್ಲು) ಚಿಹ್ನೆಯನ್ನು ಚುನಾವಣಾ ಆಯೋಗ ಫ್ರೀಜ್ ಮಾಡಿ ಎರಡು ಬಣಗಳಿಗೆ ಪ್ರತ್ಯೇಕ ಹೆಸರು ಮತ್ತು ಚುನಾವಣಾ ಚಿಹ್ನೆಗಳನ್ನು ನೀಡಿದೆ.

ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ: ತನ್ನ ಅಭ್ಯರ್ಥಿ ನಾಮಪತ್ರ ವಾಪಸ್ ಬೆನ್ನಲ್ಲೇ 'ಕೈ'ಗೆ ಮಮತಾ ಬೆಂಬಲ ಘೋಷಣೆ!
ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಾಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಘೋಷಿಸಿದ್ದಾರೆ.

ಮಮತಾ ಬಣಕ್ಕೆ ಮತ್ತೊಂದು ಆಘಾತ; ನಾಮಪತ್ರ ವಾಪಸ್ ಪಡೆದ ನಂದಿಗ್ರಾಮ ಅಭ್ಯರ್ಥಿ!
ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಗಡುವಿಗೆ ಒಂದು ದಿನ ಬಾಕಿ ಇರುವಾಗ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

"ರಾಜಕೀಯ ಒಂದು ಶಾಶ್ವತ ಯುದ್ಧ": TMC ಚಿಹ್ನೆ ವಿವಾದ ನಡುವೆ Ritabrata Banerjee ಮಾರ್ಮಿಕ ನುಡಿ..!
ರಾಜಕೀಯ ಎಂಬುದು ಶಾಶ್ವತ ಯುದ್ಧ, ಪ್ರತಿ ಗಂಟೆ, ಪ್ರತಿ ನಿಮಿಷ, ಪ್ರತಿ ಕ್ಷಣ ನಡೆಯುವ ಯುದ್ಧ. ಇದು ಬದಲಾಗುವ ಹಿತಾಸಕ್ತಿಗಳು, ಅಗತ್ಯಗಳು ಮತ್ತು ಆದ್ಯತೆಗಳಿಗೆ ಅನುಗುಣವಾಗಿ ರೂಪಾಂತರಗೊಳ್ಳುವ ಯುದ್ಧ.

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್; ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!
ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಎರಡೂ ಬಣಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

ಭದ್ರತಾ ಕಾರಣಗಳಿಂದಾಗಿ ತಮಿಳುನಾಡು ಸಿಎಂ ವಿಜಯ್ ಲಂಡನ್ ಕಾರ್ಯಕ್ರಮ ರದ್ದು; ಅಭಿಮಾನಿಗಳಿಗೆ ತೀವ್ರ ನಿರಾಸೆ!
ತಮಿಳುನಾಡಿಗೆ ಹೂಡಿಕೆಗಳನ್ನು ಆಕರ್ಷಿಸಲು ವಿಜಯ್ ಅವರು ರಾಜ್ಯದ ನಿಯೋಗವೊಂದನ್ನು ಮುನ್ನಡೆಸಿಕೊಂಡು ಯುಕೆಗೆ (ಯುನೈಟೆಡ್ ಕಿಂಗ್‌ಡಮ್‌ಗೆ) ತೆರಳಿದ್ದಾರೆ.

'ನಾಯಕತ್ವ ಎಂದರೆ ತೊಂದರೆ ಬಂದಾಗ ಓಡಿಹೋಗುವುದಲ್ಲ': BiggBoss ವೇದಿಕೆ ಮೇಲೆ ಸೇತುಪತಿ ಹೇಳಿಕೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!
ಬಿಗ್ ಬಾಸ್ ತಮಿಳು 10ರ ಇತ್ತೀಚಿನ ಸಂಚಿಕೆಯಲ್ಲಿ ನಿರೂಪಕ ವಿಜಯ್ ಸೇತುಪತಿ ಮಾಡಿದ ಕೆಲವು ಕಾಮೆಂಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ.

ದೀದಿಗೆ ದಸರಾ ಶಾಕ್! ಬಿಜೆಪಿಗೆ ಜಿಗಿಯಲು ಟಿಎಂಸಿಯ 17 ಬಂಡಾಯ ಸಂಸದರು ಸಜ್ಜು?
West Bengal Politics: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಸಂಚಲನ: ಬಿಜೆಪಿ ಸೇರ್ಪಡೆಯಾಗಲು ರೆಡಿಯಾದ್ರಾ ಟಿಎಂಸಿಯ 17 ಭಿನ್ನಮತೀಯ ಸಂಸದರು? ಆ ಕುರಿತ ವರದಿ ಇಲ್ಲಿದೆ:

