Tamil Nadu, West Bengal

ಹನೂರು ಶೂಟೌಟ್ ಕೇಸ್: ಸಂತ್ರಸ್ತರ ಕುಟುಂಬಗಳಿಗೆ ತಮಿಳುನಾಡು ನಾಯಕರ ಸಾಂತ್ವನ; ಪರಿಹಾರದ ಭರವಸೆ
ಮೂವರು ಮೃತಪಟ್ಟಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹೇಳಿಕೆ ನೀಡಿದ ಒಂದು ದಿನದ ಬಳಿಕ, ತಮಿಳುನಾಡು ವಿಧಾನಸಭೆಯಲ್ಲೂ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು.

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!
ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು.

'ಅವರ ಪರವಾಗಿ ನಾನು ಕ್ಷಮೆಯಾಚಿಸುತ್ತೇನೆ': TVK ಸಚಿವ ಮಾಡಿದ ಎಡವಟ್ಟಿನಿಂದ ಇಕ್ಕಟ್ಟಿಗೆ ಸಿಲುಕಿದ ಸಿಎಂ ವಿಜಯ್!
ಶಿಷ್ಟಾಚಾರ ಉಲ್ಲಂಘನೆಯ ಕುರಿತಾದ ಪ್ರತಿಪಕ್ಷಗಳ ಪ್ರತಿಭಟನೆಯನ್ನು ಶಾಂತಗೊಳಿಸಲು ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, ದಿವಂಗತ ನಾಯಕನನ್ನು ಆ ರೀತಿ ಸಂಬೋಧಿಸುವುದು ತಪ್ಪು ಎಂದು ಒಪ್ಪಿಕೊಂಡರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಸುಪ್ರೀಂ ಕೋರ್ಟ್ ವಿಚಾರಣೆವರೆಗೆ ಯಥಾಸ್ಥಿತಿ ಮುಂದುವರಿಕೆ..!
ನೀರು ಬಿಡುಗಡೆ ಪ್ರಮಾಣವನ್ನು ಮರುಪರಿಶೀಲಿಸುವಂತೆ CWMAಗೆ ಮನವಿ ಸಲ್ಲಿಸಲು ನಾವು ಸಿದ್ಧರಾಗಿದ್ದೆವು. ಅವರು ಇಂದು ಅರ್ಜಿಯನ್ನು ವಿಲೇವಾರಿ ಮಾಡುತ್ತಿದ್ದಾರೆ. ಅದು ವಿಲೇವಾರಿಯಾದ ಬಳಿಕ ಮತ್ತೆ ಅವರನ್ನೇ ಸಂಪರ್ಕಿಸುತ್ತೇವೆ.

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ; CWMA ಆದೇಶ ಪಾಲಿಸಲು ಸೂಚನೆ..!
ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, CWMA ಆದೇಶದಂತೆ ಕರ್ನಾಟಕ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ; 7 ಯಾತ್ರಿಕರು ಸಜೀವ ದಹನ
ದೇವಾಲಯ ಪಟ್ಟಣವಾದ ತಾರಾಪೀಠನಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಹೆಚ್ಚಿನ ಅತಿಥಿಗಳು ಮಲಗಿದ್ದಾಗ ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಚಾಮರಾಜನಗರ: 'ಮೃತರು ರೈತರೇ ಹೊರತು ಬೇಟೆಗಾರರಲ್ಲ'; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ! Video
ಘಟನೆ ಕುರಿತು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ, ತಪ್ಪಿತಸ್ಥರೆಂದು ಸಾಬೀತಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು.

'ರಕ್ತ ಕುದಿಯುವಂತಿದೆ': ಬಂಗಾಳದ ಶಾಲಾ ವಿದ್ಯಾರ್ಥಿ ಪರ ನಿಂತ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ
ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ಎತ್ತಿ ತೋರಿಸುವ 'ಸ್ಕೂಲ್ ಥಿಕ್ ಕರೋ' (School Thik Karo) ಅಭಿಯಾನವನ್ನು ಪ್ರಾರಂಭಿಸಿದ ನಂತರ ದೀಪ್ಕೆ ಈ ಹೇಳಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನದಂದೇ ಬಂಗಾಳದಲ್ಲಿ ಹರಿದ ನೆತ್ತರು: ಕಾಂಗ್ರೆಸ್ ಮುಖಂಡ, ಮತ್ತವನ ಪುತ್ರನಿಗೆ ಗುಂಡಿಕ್ಕಿ ಹತ್ಯೆ!
ದಾಳಿಕೋರರು ಮೊದಲು ಗುಂಡು ಹಾರಿಸಿ, ನಂತರ ಹರಿತವಾದ ಆಯುಧಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

