Tamil Nadu

ತಮಿಳುನಾಡು ಸರ್ಕಾರ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನ ಬೆಳೆ ಸಾಲ ಮನ್ನಾ!
ದೇಶ

ತಮಿಳುನಾಡು ಸರ್ಕಾರ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನ ಬೆಳೆ ಸಾಲ ಮನ್ನಾ!

ಈ ಯೋಜನೆಯು ರಾಜ್ಯಾದ್ಯಂತ 14.22 ಲಕ್ಷ ರೈತರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರದಿಂದ ಒಟ್ಟು ₹2,044 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಮಿಳುನಾಡು: AIADMK ಮೂವರು ಶಾಸಕರು ರಾಜೀನಾಮೆ; ಟಿವಿಕೆಗೆ ಸೇರ್ಪೆಡೆ; ಪಳನಿಸ್ವಾಮಿಗೆ ಮತ್ತೊಂದು ಹೊಡೆತ!
ದೇಶ

ತಮಿಳುನಾಡು: AIADMK ಮೂವರು ಶಾಸಕರು ರಾಜೀನಾಮೆ; ಟಿವಿಕೆಗೆ ಸೇರ್ಪೆಡೆ; ಪಳನಿಸ್ವಾಮಿಗೆ ಮತ್ತೊಂದು ಹೊಡೆತ!

ಶಾಸಕರಾದ ಮರಗತಮ್ ಕುಮಾರವೇಲ್, ಜಯಕುಮಾರ್ ಮತ್ತು ಸತ್ಯಭಾಮ ಅವರು ಸಲ್ಲಿಸಿದ ರಾಜೀನಾಮೆ ಪತ್ರಗಳನ್ನು ತಮಿಳುನಾಡು ವಿಧಾನಸಭಾ ಸ್ಪೀಕರ್ ಜೆಸಿಡಿ ಪ್ರಭಾಕರ್ ಅಂಗೀಕರಿಸಿದ್ದಾರೆ.

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ
ದೇಶ

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ಮೇಕೆದಾಟು ಯೋಜನೆಗೆ ತಮಿಳುನಾಡು ಮೊದಲಿನಿಂದಲೂ ವಿರೋಧಿಸುತ್ತಿದ್ದು, ಇದೀಗ ಹೊಸದಾಗಿ ಅಧಿಕಾರಕ್ಕೆ ಬಂದ ಟಿವಿಕೆ ಸರ್ಕಾರ ಸಹ ಅದೇ ನಿಲುವು ತಳೆದಿದೆ.

ಲೈಂಗಿಕ ಅಪರಾಧಗಳನ್ನು ಹತ್ತಿಕ್ಕುವಂತೆ ಪೊಲೀಸರಿಗೆ ತಮಿಳುನಾಡು ಸಿಎಂ ವಿಜಯ್ ಖಡಕ್ ಸೂಚನೆ
ದೇಶ

ಲೈಂಗಿಕ ಅಪರಾಧಗಳನ್ನು ಹತ್ತಿಕ್ಕುವಂತೆ ಪೊಲೀಸರಿಗೆ ತಮಿಳುನಾಡು ಸಿಎಂ ವಿಜಯ್ ಖಡಕ್ ಸೂಚನೆ

ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ವಿಜಯ್, ಘೋರ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

Mekedatu dam row: ಕರ್ನಾಟಕದ ಕಾಂಗ್ರೆಸ್ ಸರ್ಕಾರ 'ದುರಹಂಕಾರಿ' ಎಂದ ನೆಹರು; DMK 'ಕೀಳುಮಟ್ಟದ ರಾಜಕೀಯ'ದಲ್ಲಿ ತೊಡಗಿದೆ- ಮಾಣಿಕಂ ಟ್ಯಾಗೋರ್
ದೇಶ

Mekedatu dam row: ಕರ್ನಾಟಕದ ಕಾಂಗ್ರೆಸ್ ಸರ್ಕಾರ 'ದುರಹಂಕಾರಿ' ಎಂದ ನೆಹರು; DMK 'ಕೀಳುಮಟ್ಟದ ರಾಜಕೀಯ'ದಲ್ಲಿ ತೊಡಗಿದೆ- ಮಾಣಿಕಂ ಟ್ಯಾಗೋರ್

‘ತಮಿಳುನಾಡು ಕಾಂಗ್ರೆಸ್ ಯಾವಾಗಲೂ ತಮಿಳುನಾಡಿನ ರೈತರ ಪರವಾಗಿ ನಿಲ್ಲುತ್ತದೆ. ಹೋರಾಡುತ್ತದೆ. ಕಾವೇರಿ ಹಕ್ಕುಗಳನ್ನು ರಕ್ಷಿಸಲು ನಾವು ಏನು ಬೇಕಾದರೂ ಮಾಡುತ್ತೇವೆ’ ಎಂದರು.

Ebola Outbreak: ತಮಿಳುನಾಡು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಟರ, ಆಸ್ಪತ್ರೆಗಳಲ್ಲಿ ಸಿದ್ಧತೆ!
ದೇಶ

Ebola Outbreak: ತಮಿಳುನಾಡು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಟರ, ಆಸ್ಪತ್ರೆಗಳಲ್ಲಿ ಸಿದ್ಧತೆ!

ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಯಾವುದೇ ಶಂಕಿತ ಪ್ರಕರಣಗಳನ್ನು ಎದುರಿಸಲು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳು ಮತ್ತು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಲಾಗಿದೆ.

'ಕಷ್ಟದ ಸಮಯದಲ್ಲಿ DMK ಜೊತೆ ಕಾಂಗ್ರೆಸ್ ನಿಂತಿತ್ತು, BJP ಜೊತೆಗಿನ ಮೈತ್ರಿಯನ್ನು ವಿರೋಧಿಸುತ್ತದೆ': ಉದಯನಿಧಿ ಸ್ಟಾಲಿನ್‌ಗೆ ಮಾಣಿಕಂ ಟ್ಯಾಗೋರ್ ತಿರುಗೇಟು
ದೇಶ

'ಕಷ್ಟದ ಸಮಯದಲ್ಲಿ DMK ಜೊತೆ ಕಾಂಗ್ರೆಸ್ ನಿಂತಿತ್ತು, BJP ಜೊತೆಗಿನ ಮೈತ್ರಿಯನ್ನು ವಿರೋಧಿಸುತ್ತದೆ': ಉದಯನಿಧಿ ಸ್ಟಾಲಿನ್‌ಗೆ ಮಾಣಿಕಂ ಟ್ಯಾಗೋರ್ ತಿರುಗೇಟು

ಎಎನ್‌ಐ ಜೊತೆ ಮಾತನಾಡಿದ ಅವರು, ಬಿಜೆಪಿಯು ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸಂಪರ್ಕ ಕಲ್ಪಿಸುವ ಕರೆ ನೀಡುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

DMK ಬೆನ್ನಿಗೆ ಇರಿದ ಕಾಂಗ್ರೆಸ್‌ನವರು 'ಜಿಗಣೆಗಳು', ಇನ್ಮುಂದೆ ಯಾವುದೇ ಕಾರಣಕ್ಕೂ ಅವರನ್ನು ನಂಬಬೇಡಿ: ಉದಯನಿಧಿ ಸ್ಟಾಲಿನ್
ದೇಶ

DMK ಬೆನ್ನಿಗೆ ಇರಿದ ಕಾಂಗ್ರೆಸ್‌ನವರು 'ಜಿಗಣೆಗಳು', ಇನ್ಮುಂದೆ ಯಾವುದೇ ಕಾರಣಕ್ಕೂ ಅವರನ್ನು ನಂಬಬೇಡಿ: ಉದಯನಿಧಿ ಸ್ಟಾಲಿನ್

'ಭಾರತದಾದ್ಯಂತ ಬಿಜೆಪಿಯ ನಿರಂತರ ಚುನಾವಣಾ ಯಶಸ್ಸಿನ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇದ್ದಾರೆ ಎಂದು ನಾವು ಈ ಹಿಂದೆ ನಂಬಿದ್ದೆವು. ಆದರೆ, ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಕಾಂಗ್ರೆಸ್' ಎಂದರು.

ವಿಧಾನಸಭೆ ಚುನಾವಣೆ ಗೆಲುವಿನ ಬೆನ್ನಲ್ಲೆ ರಾಜ್ಯಸಭೆಗೆ ಪ್ರವೇಶಕ್ಕೆ ವಿಜಯ್ ಟಿವಿಕೆ ಸಜ್ಜು!
ದೇಶ

ವಿಧಾನಸಭೆ ಚುನಾವಣೆ ಗೆಲುವಿನ ಬೆನ್ನಲ್ಲೆ ರಾಜ್ಯಸಭೆಗೆ ಪ್ರವೇಶಕ್ಕೆ ವಿಜಯ್ ಟಿವಿಕೆ ಸಜ್ಜು!

ಮಣಿಪುರ, ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶ ತಲಾ ಒಂದು ಸ್ಥಾನವನ್ನು ಹೊಂದಿವೆ. ಜೂನ್ 18 ರಂದು ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.