Tamil Nadu

Tamil Nadu: ಫ್ಯಾಷನ್ ಟ್ರೆಂಡ್ ಆಗ್ತಿದೆ ವಿಜಯ್ CM ಸ್ಟೈಲ್; 'ಕಾಂಬೊ ಪ್ಯಾಕೇಜ್' ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಕಾಂಬೊ ಪ್ಯಾಕೇಜ್ ಗೆ ಈಗಾಗಲೇ ಭಾರಿ ಬೇಡಿಕೆ ಬರುತ್ತಿದೆ ಎಂದು ತಿರುನಲ್ವೇಲಿ ಶಾಖೆಯ ಅಂಗಡಿಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.

ಸರ್ಕಾರಿ ನೌಕರರು, ಶಿಕ್ಷಕರಿಗೆ ತಮಿಳುನಾಡು ಸಿಎಂ ವಿಜಯ್ ಭರ್ಜರಿ ಗಿಫ್ಟ್; DA ಹೆಚ್ಚಳ
ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ ₹1,230 ಕೋಟಿ ಹೊರೆಯಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಿಎಂ ವಿಜಯ್ ಅನುಮತಿಯಿದ್ದರೂ ಕೊನೆ ಕ್ಷಣದಲ್ಲಿ 'ಕರುಪ್ಪು' ಶೋ ರದ್ದು!
ನಿರ್ಮಾಪಕರು ಹಾಗೂ ಫೈನಾನ್ಶಿಯರ್ ನಡುವಣ ಹಣಕಾಸು ವ್ಯವಹಾರಗಳು ಬಗೆಹರಿಯದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಗೆ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅರ್ಹ ಮಹಿಳಾ ಫಲಾನುಭವಿಗಳಿಗೆ ಶೀಘ್ರದಲ್ಲೇ ಮೇ ತಿಂಗಳ ಕಂತು ₹1000 ಸಿಗಲಿದೆ: ತಮಿಳುನಾಡು ಸಿಎಂ ವಿಜಯ್
ಏಪ್ರಿಲ್ 23ರ ವಿಧಾನಸಭೆ ಚುನಾವಣೆಗೆ ಮುನ್ನ ವಿಜಯ್ ಅವರ ಟಿವಿಕೆ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಮಾಸಿಕ ₹2,500 ನೀಡುವುದಾಗಿ ಭರವಸೆ ನೀಡಿತ್ತು.

ತಮಿಳುನಾಡು CM ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಟಿ ತ್ರಿಶಾಗೆ ವಿಜಯ್ ಬಿಗ್ ಗಿಫ್ಟ್!
ಸಿಎಂ ದಳಪತಿ ವಿಜಯ್ ಅವರ ಈ ನಡೆ ತಮಿಳು ಚಲನಚಿತ್ರೋದ್ಯಮದ ಗಮನ ಸೆಳೆದಿದೆ.

TVKಗೆ ಬಹುಪಾಲು ಮತದಾರರ ಬೆಂಬಲವಿಲ್ಲ, ರಾಜ್ಯದ ಶೇ 65ರಷ್ಟು ಮಂದಿ 'ತಿರಸ್ಕರಿಸಿದ್ದಾರೆ': ಉದಯನಿಧಿ ಸ್ಟಾಲಿನ್
ಟಿವಿಕೆ ಸರ್ಕಾರದ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ, ಹಿಂದಿನ ಡಿಎಂಕೆ ಸರ್ಕಾರ ಪ್ರಾರಂಭಿಸಿದ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ವ್ಯಾಪಕ ಟೀಕೆ: ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಹಿಂಪಡೆದ ತಮಿಳುನಾಡು CM ಜೋಸೆಫ್ ವಿಜಯ್
ನಿನ್ನೆ ಪ್ರಕಟಗೊಂಡಿದ್ದ ಈ ನೇಮಕಾತಿಗೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ವ್ಯಕ್ತಿಗೆ ಸರ್ಕಾರದ ಅಧಿಕೃತ ಹುದ್ದೆ ನೀಡಿರುವುದನ್ನು ಪ್ರಶ್ನಿಸಿ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿತ್ತು.

'ಸನಾತನ ಧರ್ಮ ನಾಶ ಮಾಡಬೇಕು'- ಉದಯನಿಧಿ ಸ್ಟಾಲಿನ್; ಇತ್ತ ಕೊಲ್ಲೂರು ದೇಗುಲಕ್ಕೆ ತಾಯಿ ದುರ್ಗಾ ಸ್ಟಾಲಿನ್ ಭೇಟಿ! ಅಸಲೀಯತ್ತೇನು?
ಭೇಟಿಯ ಸಂದರ್ಭದಲ್ಲಿ ದುರ್ಗಾ ಸ್ಟಾಲಿನ್ ಅವರು ದೇವಾಲಯದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿ ಮೂಕಾಂಬಿಕೆಯ ಆಶೀರ್ವಾದ ಪಡೆದರು.

ತಮಿಳುನಾಡು ರಾಜಕೀಯದಲ್ಲಿ ರೋಚಕ ಟ್ವಿಸ್ಟ್: CM ವಿಜಯ್ ಭೇಟಿ ಮಾಡಿ; TVKಗೆ ಬೆಂಬಲ ಘೋಷಿಸಿದ AIADMKಯ ಷಣ್ಮುಗಂ ಬಣ!
ವಿಜಯ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್‌ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಮಂಗಳವಾರ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.

