Tamil Nadu

'ವಿಜಯ್ CM ಆಗುವುದು ಅಮಿತ್ ಶಾಗೆ ಇಷ್ಟವಿಲ್ಲ, ತಮಿಳುನಾಡು ರಾಜಕೀಯದ ಮೇಲೆ ಹಿಡಿತಕ್ಕೆ ಬಿಜೆಪಿ ಪ್ರಯತ್ನ': ಮಾಣಿಕಂ ಟ್ಯಾಗೋರ್
ವಿಸಿಕೆ ಮತ್ತು ಎಡ ಪಕ್ಷಗಳ ಕುರಿತು ಮಾತನಾಡಿದ ಕಾಂಗ್ರೆಸ್ ಸಂಸದ, ರಾಜ್ಯದಲ್ಲಿ ಬಿಜೆಪಿಯ ಕಾರ್ಯತಂತ್ರವನ್ನು ಮೈತ್ರಿಕೂಟದ ಪಾಲುದಾರರು ಅರ್ಥಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

'BJP ಜೊತೆಗಿನ ಸಂಬಂಧವನ್ನು AIADMK ಕಡಿದುಕೊಳ್ಳಬೇಕು'; 'ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಸಾಧ್ಯವಿಲ್ಲ': DMK
ಬಿಜೆಪಿ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದರೆ ಸರ್ಕಾರ ರಚನೆಗೆ ಮೈತ್ರಿ ಕುರಿತಂತೆ ಯೋಚಿಸಬಹುದು ಎಂದು ಎಐಎಡಿಎಂಕೆಗೆ ತಿಳಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಟಿವಿಕೆ ಮ್ಯಾಜಿಕ್ ನಂಬರ್ ಪಡೆಯದಿದ್ದರೆ ಎಡಿಎಂಕೆಗೆ ಡಿಎಂಕೆ ಬೆಂಬಲ; ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸ್ಟಾಲಿನ್ ಗೆ!
ಅಣ್ಣಾ ಅರಿವಾಲಯದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ನಾಯಕರ ಪ್ರಕಾರ, ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ನಿರ್ಧಾರ ಕೈಗೊಳ್ಳುವುದಾಗಿ ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ತಡೆ ಸರಿಯಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕದಲ್ಲಿಯೂ ಇದೇ ರೀತಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿತ್ತು. ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷಗಳಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವ ಉದಾಹರಣೆಗಳು ದೇಶದಲ್ಲಿ ಸಾಕಷ್ಟಿವೆ.

ವಿಜಯ್ ಐತಿಹಾಸಿಕ ಗೆಲುವಿನ ಹಿಂದಿನ 'ಚಾಣಕ್ಯ' ಕಪಿಲ್ ಸಾಹು; ಯಾರು ಈ ಹೊಸ ಮಾಸ್ಟರ್ ಮೈಂಡ್?
ಕಾಂತಾರ, ಕೆಜಿಎಫ್ ಮತ್ತು ಸಲಾರ್ನಂತಹ ಬ್ಲಾಕ್ಬಸ್ಟರ್ಗಳ ರಾಷ್ಟ್ರವ್ಯಾಪಿ ಯಶಸ್ಸಿಗೆ ಸಾಹು ಕೊಡುಗೆ ನೀಡಿದ್ದಾರೆ.

ವಿಜಯ್ಗೆ ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ಜನಾದೇಶಕ್ಕೆ ಅಗೌರವ ತೋರಿದಂತೆ: TVK ಪರ ಕಮಲ್ ಹಾಸನ್ ಬ್ಯಾಟಿಂಗ್
ಟಿವಿಕೆ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಆದರೆ ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವುದರಿಂದ ರಾಜ್ಯಪಾಲರು ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುತ್ತಿಲ್ಲ.

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?
ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವ ವಿಜಯ್ ಅವರು ಗುರುವಾರ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ಬಂಗಾಳ, ತಮಿಳುನಾಡು ಬಳಿಕ 2027 ರ ಉತ್ತರ ಪ್ರದೇಶ ಚುನಾವಣೆಗೆ I-PAC ತೊರೆದ ಅಖಿಲೇಶ್ ಯಾದವ್
ಚುನಾವಣಾ ತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪ್ಯಾಕ್, 2022 ರ ಚುನಾವಣೆಯಲ್ಲಿ ಸೋಲಿನ ಅಂತರ ಕಡಿಮೆ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕಿತ್ತು ಎಂದು ಮೂಲಗಳು ಎನ್ಡಿಟಿವಿಗೆ ತಿಳಿಸಿವೆ.

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಶಾಕ್; ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!
ಕಾಂಗ್ರೆಸ್ ಮತ್ತು ಟಿವಿಕೆ ನಡುವೆ ನಡೆದ ಮಾತುಕತೆಗಳಲ್ಲಿ ಸಂಪುಟ ಸ್ಥಾನ ಹಂಚಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

