Tamil Nadu

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2 ಸಾವಿರ ರೂ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ; ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಾರ್ಯಕ್ರಮ
ಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು, ಮಹಿಳೆ ಶಕ್ತಿಶಾಲಿಯಾದರೆ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬ ಶಕ್ತಿಶಾಲಿಯಾದರೆ, ಸಮಾಜ ಬಲಿಷ್ಠವಾಗುತ್ತದೆ. ಇದಕ್ಕಾಗಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡಲು ತೀರ್ಮಾನಿಸಲಾಗಿದೆ.

DMK ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಪ್ರಮುಖ ಸಚಿವರಿಗೆ, 60ಕ್ಕೂ ಹೆಚ್ಚು ಹೊಸಬರಿಗೆ ಟಿಕೆಟ್
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸ್ಟಾಲಿನ್, ಸೀಟು ಹಂಚಿಕೆಯನ್ನು ಅಂತಿಮಗೊಳಿಸುವಲ್ಲಿ ಯಾವುದೇ ವಿಳಂಬವಿಲ್ಲ. ಆದರೆ ಮಿತ್ರಪಕ್ಷಗಳೊಂದಿಗೆ ತಾಳ್ಮೆಯಿಂದ ಚರ್ಚಿಸಲು ಸಮಯ ಬೇಕಾಯಿತು ಎಂದು ಹೇಳಿದ್ದಾರೆ.

Tamil Nadu Elections 2026: AIADMK ನೇತೃತ್ವದ NDA ಮೈತ್ರಿಕೂಟದ ಸೀಟು ಹಂಚಿಕೆ ಘೋಷಣೆ; ಬಿಜೆಪಿಗೆ ಎಷ್ಟು?
ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಪುರಚ್ಚಿ ತಲೈವರ್ ಎಂಜಿಆರ್ ಮಾಳಿಗೈನಲ್ಲಿ ಕಿಕ್ಕಿರಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ...

ತಮಿಳುನಾಡು: ಸೇಲಂನಲ್ಲಿ ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ದುರ್ಮರಣ; Video
ಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.

'ಸೀನಿದರೂ ದೂಷಿಸುತ್ತಾರೆ': ನಟಿ Trisha ಬೆನ್ನಿಗೆ ನಿಂತ ನಟಿ ಖುಷ್ಬು
ನಟಿ-ರಾಜಕಾರಣಿ ಖುಷ್ಬು ಸುಂದರ್, ಇತ್ತೀಚಿನ ದಿನಗಳಲ್ಲಿ ನಟಿ ತ್ರಿಷಾ ಎದುರಿಸುತ್ತಿರುವ ನಿರಂತರ ಸಾಮಾಜಿಕ ಮಾಧ್ಯಮ ಟ್ರೋಲಿಂಗ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ; ಮೇ 4ರಂದು ಫಲಿತಾಂಶ!
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಎಲ್ಲಾ ಐದು ವಿಧಾನಸಭೆಗಳ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತದೆ.

ಬೆಂಗಳೂರು: ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ ತಮಿಳುನಾಡಿನಲ್ಲಿ ಶವವಾಗಿ ಪತ್ತೆ; ಒಬ್ಬನ ಬಂಧನ
ಮೃತ ವ್ಯಕ್ತಿಯನ್ನು ಬೆಂಗಳೂರು ನಗರದ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಹೊನ್ನಕಳಸಪುರ ಗ್ರಾಮದ ನಿವಾಸಿ ಗೋಪಾಲ್(30) ಅಲಿಯಾಸ್ ಗೋಪಿ ಎಂದು ಗುರುತಿಸಲಾಗಿದೆ.

ಜಾತಿ ಕಾರಣಕ್ಕೆ ಮದುವೆಗೆ ನಿರಾಕರಿಸಿದ ಪ್ರಿಯಕರ: ಮನನೊಂದು ಯುವತಿ ಆತ್ಮಹತ್ಯೆ
ಯುವತಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವಳಾಗಿದ್ದರೆ, ಯುವಕ ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದವನಾಗಿದ್ದಾನೆ. ಇತ್ತೀಚೆಗೆ ಯುವಕ ಜಾತಿ ವಿಚಾರ ಪ್ರಸ್ತಾಪಿಸಿ, ಮದುವೆಗೆ ನಿರಾಕರಿಸಿದ್ದಾನೆ.

ತಮಿಳುನಾಡಿನಲ್ಲಿ SIR: ಅಂತಿಮ ಪಟ್ಟಿ ಬಿಡುಗಡೆ; 74 ಲಕ್ಷ ಮತದಾರರ ಹೆಸರು ಡಿಲೀಟ್
SIR ಅವಧಿಯ ನಂತರ ಡಿಸೆಂಬರ್ 19 ರಂದು ಕರಡು ಪಟ್ಟಿಯನ್ನು ಪ್ರಕಟಿಸಿದಾಗ, 97.34 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು.

