Tamil Nadu

ತಮಿಳುನಾಡು: ಮಯಾನ ಕೊಳ್ಳೈ ಹಬ್ಬದ ವೇಳೆ ಉರುಳಿಬಿದ್ದ 60 ಅಡಿ ರಥ; 7 ಮಂದಿ ಗಾಯ; Video
ಕುಸಿದುಬಿದ್ದ ರಥದ ಬಿಡಿಭಾಗಗಳು ರಸ್ತೆಯಾದ್ಯಂತ ಚದುರಿಕೊಂಡಿರುವುದು ಕಂಡುಬಂದಿದ್ದು, ಇದರಿಂದ ಪ್ರದೇಶದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು.

'ನಟ ವಿಜಯ್ ಮೊದಲು ತ್ರಿಶಾ ಮನೆಯಿಂದ ಹೊರಬರಬೇಕು': BJP ರಾಜ್ಯಾಧ್ಯಕ್ಷನ ವಿರುದ್ಧ ನಟಿ ಕೆಂಡಾಮಂಡಲ; ವಾರ್ನಿಂಗ್!
ನಟ ವಿಜಯ್ ಅವರೊಂದಿಗೆ ಸಂಬಂಧ ಕಲ್ಪಿಸುವ ತಮ್ಮ ಕುರಿತಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಟಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಕೀಲರ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

'ವಿಜಯ್ ರಾಜಕೀಯ ಅನುಭವ ಪಡೆಯಲು ಮೊದಲು ನಟಿ ತ್ರಿಶಾ ಮನೆಯಿಂದ ಹೊರಬರಬೇಕು': ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ; Video
ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಸ್ಪರ್ಧೆ ಮತ್ತು ಗೆಲುವಿನ ಸಾಧ್ಯತೆ ಬಗ್ಗೆ ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜಕೀಯದ ಕಾನನದಲ್ಲಿ ಕೇಳದಾಯಿತೇ 'ಸಿಂಗಂ' ಘರ್ಜನೆ: ತಮಿಳುನಾಡಿನಲ್ಲಿ ಅಣ್ಣಾಮಲೈ ಲೆಕ್ಕಾಚಾರ ತಪ್ಪಾಗಿದ್ದು ಎಲ್ಲಿ?
ಆರು ವರ್ಷಗಳ ರಾಜಕೀಯ ಜೀವನದ ನಂತರ, ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಅಣ್ಣಾಮಲೈ ಕುಪ್ಪುಸ್ವಾಮಿ ಅವರಿಗೆ ರಾಜಕೀಯ ಮತ್ತು ಪೊಲೀಸ್ ಸೇವೆ ಎರಡು ವಿಭಿನ್ನ ಕ್ಷೇತ್ರಗಳೆಂಬುದು ಸ್ಪಷ್ಟವಾಗಿ ಅರ್ಥವಾಗಿರಬಹುದು.

'ಹಿಂದಿ ಮಾತ್ರ ಗೊತ್ತಿರುವ ಉತ್ತರ ಭಾರತೀಯರು ಪಾನಿಪುರಿ ಮಾರಲು ಬರುತ್ತಿದ್ದಾರೆ': ತಮಿಳುನಾಡು ಸಚಿವ
ಈಮಧ್ಯೆ, ಡಿಎಂಕೆ ಸಂಸದ ಟಿಆರ್ ಬಾಲು, ತಮ್ಮ ಸಹೋದ್ಯೋಗಿಯ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿದ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ!
ಫೆಬ್ರುವರಿ 3 ರಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.

ಬಜೆಟ್ 2026: ತಮಿಳುನಾಡಿಗೆ ರೇರ್ ಅರ್ತ್ ಕಾರಿಡಾರ್ ಘೋಷಣೆ
ಪುಲಿಕಾಟ್ ಸರೋವರದ ಉದ್ದಕ್ಕೂ ಪಕ್ಷಿ ವೀಕ್ಷಣಾ ಹಾದಿಗಳು ಮತ್ತು ಆದಿಚನಲ್ಲೂರಿನ ಪುರಾತತ್ವ ಸ್ಥಳವನ್ನು ಒಂದು ರೋಮಾಂಚಕ, ಅನುಭವಿ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸುವುದು ಬಜೆಟ್ ಘೋಷಣೆಯಲ್ಲಿ ಸೇರಿವೆ.

ಆರುಪದೈ ವೀಡು: ತಮಿಳುನಾಡಿನಲ್ಲಿರುವ ಸುಬ್ರಮಣ್ಯ ಸ್ವಾಮಿಯ ಆರು ದೇವಾಲಯಗಳ ದರ್ಶನದಿಂದ ಸಿಗುವ ಫಲವೇನು?
ತಿರು ಪ್ರಮಕುಂದ್ರಂನಲ್ಲಿ ಪೂಜೆ ಮಾಡಿದರೆ ಸಂಪತ್ತು ಸಿಗುತ್ತದೆ. ತಿರುಚೆಂಡೂರಿನಲ್ಲಿ ಸ್ನಾನ ಮಾಡಿದರೆ ಆತ್ಮವಿಶ್ವಾಸ. ಪಳನಿಯಲ್ಲಿ ಸ್ನಾನ ಮಾಡಿದರೆ ರೋಗ ಗುಣಮುಖ ಮತ್ತು ಮನಸ್ಸಿಗೆ ಶಾಂತಿ .

ರಾಜ್ಯಪಾಲ ಹುದ್ದೆ: ಮತ್ತೆ ಹುಟ್ಟು ಹಾಕಿದ ಚರ್ಚೆ (ನೇರ ನೋಟ)
ಮುತ್ಸದ್ದಿ ನಾಯಕರು, ಸಂವಿಧಾನ ತಜ್ಞರು ಅನೇಕ ವರ್ಷಗಳಿಂದ ಚರ್ಚಿಸುತ್ತಿರುವ ಈ ವಿಷಯ ಕೆಲವು ವರ್ಷಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ.

