ರಾಜಕೀಯ'ಮೇಕೆದಾಟು ಯೋಜನೆ ನಿಲ್ಲಿಸುವ ಯಾವುದೇ ಹಕ್ಕು ತಮಿಳುನಾಡಿಗೆ ಇಲ್ಲ': ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ನೆರೆ ರಾಜ್ಯದ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ'; Video
ಮೇಕೆದಾಟು ಯೋಜನೆ ಬಗ್ಗೆ ನಾವು ಡಿಪಿಆರ್ ಸಿದ್ಧ ಮಾಡಿದ್ದೇವೆ. ಮೇಕೆದಾಟು ಕಚೇರಿ ತೆರೆದಿದ್ದೇವೆ, ಜಮೀನು ಗುರುತಿಸಿದ್ದೇವೆ. ಹೊಸ ಡಿಪಿಆರ್ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಮೇಲೆ ಭೂಮಿಪೂಜೆ ನೆರವೇರಿಸುತ್ತೇವೆ ಎಂದರು.