ದೇಶಏಪ್ರಿಲ್ನಲ್ಲಿ ನೂತನ ಪಕ್ಷ ಪ್ರಾರಂಭಿಸಲಿರುವ ಸೂಪರ್ ಸ್ಟಾರ್ ರಜನಿಕಾಂತ್
ದಕ್ಷೀಣ ಭಾರತ ಚಿತ್ರರಂಗದ ಮೇರುನಟ ರಜನಿಕಾಂತ್ ಏಪ್ರಿಲ್ನಲ್ಲಿ ತಮ್ಮ ನೂತನ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ. ಡಿಸೆಂಬರ್ 31, 2017 ರಂದು ರಜಿನಿ ಮಕ್ಕಳ್ ಮಂದ್ರಮ್ ನ ಘೋಷಣೆಯಾದ ಸುಮಾರು ಎರಡು ವರ್ಷಗಳ ನಂತರ ನಟ ಹಾಗೂ ಅವರ ನಿಕಟವರ್ತಿಗಳು ಏಪ್ರಿಲ್ ಗೆ ನೂತನ ಪಕ್ಷ ಪ್ರಾರಂಭಿಸುವುದಾಗಿ ಖಚಿತಪಡಿಸಿದ್ದಾರೆ.