ದೇಶತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಯಡಿಯೂರಪ್ಪಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ
ಕರ್ನಾಟಕದಲ್ಲಿನ ತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಮತ್ತು ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮನವಿ ಮಾಡಿದ್ದಾರೆ.