Tamil Superstar

ಟ್ವಿಟರ್ ಖಾತೆ ತೆರೆದ ತಮಿಳಿನ ಸೂಪರ್ಸ್ಟಾರ್ ವಿಕ್ರಮ್!
ತಮಿಳಿನ ಸೂಪರ್ಸ್ಟಾರ್ ವಿಕ್ರಮ್ ಅವರು ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ನಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವುದೇ ಇದರ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಕಂಡೆಕ್ಟರ್ ಟು ಸೂಪರ್ ಸ್ಟಾರ್: ನೀವು ನೋಡಿರದ ರಜನಿ ಅಪರೂಪದ ಫೋಟೋಗಳು!
ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಿನಿಮಾ ಕ್ಷೇತ್ರದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

