Tamil

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ: 'ತಮಿಳಗ ವೆಟ್ರಿ ಕಳಗಂ' ಪಕ್ಷ ಘೋಷಣೆ
ದೇಶ

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ: 'ತಮಿಳಗ ವೆಟ್ರಿ ಕಳಗಂ' ಪಕ್ಷ ಘೋಷಣೆ

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದು ಅವರ ನೂತನ ಪಕ್ಷಕ್ಕೆ 'ತಮಿಳಗ ವೆಟ್ರಿ ಕಳಗಂ' ಎಂದು ಹೆಸರನ್ನು ಘೋಷಿಸಿದ್ದಾರೆ. 

ತಮಿಳುಗರ ಎತ್ತಿಕಟ್ಟಲು ಸಚಿವ ಯತ್ನ; ಮುನಿರತ್ನ ಬಂಧಿಸುವಂತೆ ಸರ್ಕಾರಕ್ಕೆ ಡಿ.ಕೆ.ಸುರೇಶ್ ಆಗ್ರಹ
ರಾಜ್ಯ

ತಮಿಳುಗರ ಎತ್ತಿಕಟ್ಟಲು ಸಚಿವ ಯತ್ನ; ಮುನಿರತ್ನ ಬಂಧಿಸುವಂತೆ ಸರ್ಕಾರಕ್ಕೆ ಡಿ.ಕೆ.ಸುರೇಶ್ ಆಗ್ರಹ

ಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರದಲ್ಲಿ ನೆಲೆಸಿರುವ ತಮಿಳುಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಲು ಯತ್ನಿಸಿದ ಸಚಿವ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಬೇಕೆಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

ತಮಿಳು ಚಿತ್ರರಂಗ ಪಾದಾರ್ಪಣೆಗೆ ಭರತ್ ಬೋಪಣ್ಣ ಸಜ್ಜು
ಸಿನಿಮಾ ಸುದ್ದಿ

ತಮಿಳು ಚಿತ್ರರಂಗ ಪಾದಾರ್ಪಣೆಗೆ ಭರತ್ ಬೋಪಣ್ಣ ಸಜ್ಜು

ಗಿರಿಜಾ ಕಲ್ಯಾಣ, ರಾಧಾ ಕಲ್ಯಾಣ, ಮತ್ತು ಬ್ರಹ್ಮಗಂಟು ನಂತಹ ಟಿವಿ ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದು, ಡೆಮೊ ಪೀಸ್ ಮೂಲಕ ಸ್ಯಾಂಡಲ್ ವುಡ್'ಗೆ ಎಂಟ್ರಿ ಕೊಟ್ಟಿದ್ದ ನಟ ಭರತ್ ಬೋಪಣ್ಣ ಅವರು ಇದೀಗ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ತಮಿಳು ಹಾಸ್ಯನಟ ವಡಿವೇಲು ಆಸ್ಪತ್ರೆಗೆ ದಾಖಲು: ಒಮಿಕ್ರಾನ್ ಸೋಂಕು ಶಂಕೆ
ಸಿನಿಮಾ ಸುದ್ದಿ

ತಮಿಳು ಹಾಸ್ಯನಟ ವಡಿವೇಲು ಆಸ್ಪತ್ರೆಗೆ ದಾಖಲು: ಒಮಿಕ್ರಾನ್ ಸೋಂಕು ಶಂಕೆ

ವಡಿವೇಲು ಅವರು ಇತ್ತೀಚಿಗಷ್ಟೇ ಲಂಡನ್ ನಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ತಮಿಳು ಸಿನಿಮಾ 'ನಾಯ್ ಶೇಖರ್ ರಿಟರ್ನ್ಸ್' ಚಿತ್ರೀಕರಣಕ್ಕೆಂದು ಅವರು ಲಂಡನ್ನಿಗೆ ತೆರಳಿದ್ದರು. 

ತಮಿಳು ನಟ ವಿಜಯ್ ಅಭಿಮಾನಿಗಳಿಂದ ಮತದಾನ ಜಾಗೃತಿ ಅಭಿಯಾನ: ನಟನ ರಾಜಕೀಯ ಪ್ರವೇಶಕ್ಕೆ ಮುನ್ಸೂಚನೆ
ದೇಶ

ತಮಿಳು ನಟ ವಿಜಯ್ ಅಭಿಮಾನಿಗಳಿಂದ ಮತದಾನ ಜಾಗೃತಿ ಅಭಿಯಾನ: ನಟನ ರಾಜಕೀಯ ಪ್ರವೇಶಕ್ಕೆ ಮುನ್ಸೂಚನೆ

ವಿಜಯ್ ಅಭಿಮಾನಿಗಳು ಮುಖ್ಯವಾಗಿ ಯುವಪೀಳಿಗೆಯನ್ನು ಕೇಂದ್ರೀಕರಿಸಿ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದು ವಿಶೇಷ.

ತಮಿಳು ದೇವ ಭಾಷೆ: ಮದ್ರಾಸ್ ಹೈಕೋರ್ಟ್
ದೇಶ

ತಮಿಳು ದೇವ ಭಾಷೆ: ಮದ್ರಾಸ್ ಹೈಕೋರ್ಟ್

ತಮಿಳು ಭಾಷೆ ದೇವರುಗಳ ಭಾಷೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ದೇಶಾದ್ಯಂತ ಇರುವ ದೇವಾಲಯಗಳಲ್ಲಿ ಅರುಣಗಿರಿನಾಥರ್ ಸೇರಿದಂತೆ ಆಳ್ವಾರರು ಮತ್ತು ನಯನ್ಮಾರರು ರಚಿಸಿದ ತಮಿಳು ಸ್ತುತಿಗೀತೆಗಳನ್ನು ಬಳಕೆ ಮಾಡಬೇಕೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

'ಅಸುರನ್' ಖ್ಯಾತಿಯ ನಟ ನಿತೀಶ್ ವೀರಾ ಕೊರೋನಾಗೆ ಬಲಿ
ಸಿನಿಮಾ ಸುದ್ದಿ

'ಅಸುರನ್' ಖ್ಯಾತಿಯ ನಟ ನಿತೀಶ್ ವೀರಾ ಕೊರೋನಾಗೆ ಬಲಿ

ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ತಮಿಳು ಚಿತ್ರರಂಗದ ಖ್ಯಾತ ನಟ ನಿತೀಶ್ ವೀರಾ ವಿಧಿವಶರಾಗಿದ್ದಾರೆ.

'ಚಿನ್ನ ಕಲೈವನಾರ್' ವಿವೇಕ್ ಅವರ ಅಪರೂಪದ ಚಿತ್ರಗಳು
ಸಿನಿಮಾ

'ಚಿನ್ನ ಕಲೈವನಾರ್' ವಿವೇಕ್ ಅವರ ಅಪರೂಪದ ಚಿತ್ರಗಳು

ತೀವ್ರ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಟ ವಿವೇಕ್ ಅವರ ಅಪರೂಪದ ಚಿತ್ರಗಳು.

ಶಿಕ್ಷಣದಲ್ಲಿ ಪ್ರಥಮ ಭಾಷೆ ಕನ್ನಡಕ್ಕೆ ತಮಿಳುನಾಡು ಕನ್ನಡಿಗರ ಆಗ್ರಹ!
ರಾಜ್ಯ

ಶಿಕ್ಷಣದಲ್ಲಿ ಪ್ರಥಮ ಭಾಷೆ ಕನ್ನಡಕ್ಕೆ ತಮಿಳುನಾಡು ಕನ್ನಡಿಗರ ಆಗ್ರಹ!

ಶಿಕ್ಷಣದಲ್ಲಿ ತಮಿಳು ಭಾಷೆಯನ್ನು ಕಡ್ಡಾಯ ಮಾಡುವಂತೆ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.