ಪ್ರಧಾನ ಸುದ್ದಿಜಲ್ಲಿಕಟ್ಟು ನಿಷೇಧ: ಮರೀನಾ ಬೀಚ್ ಪ್ರತಿಭಟನೆ ಸಂಬಂಧ ಮಧ್ಯಪ್ರವೇಶವಿಲ್ಲ: ಸುಪ್ರೀಂ ಕೋರ್ಟ್
ಮಹತ್ವದ ಬೆಳವಣಿಗೆಯೊಂದರಲ್ಲಿ ಜಲ್ಲಿಕಟ್ಟು ಆಚರಣೆ ಮೇಲಿನ ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಗುರುವಾರ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.