Tamilaga Vettri Kazhagam

Watch | ತಮಿಳುನಾಡು ಚುನಾವಣೆಯಲ್ಲಿ ಟಿವಿಕೆ ಮ್ಯಾಜಿಕ್! ನಟ ವಿಜಯ್ ಅಪ್ಪ-ಅಮ್ಮ ಹೇಳಿದ್ದಿಷ್ಟು...
ವಿಡಿಯೋ

Watch | ತಮಿಳುನಾಡು ಚುನಾವಣೆಯಲ್ಲಿ ಟಿವಿಕೆ ಮ್ಯಾಜಿಕ್! ನಟ ವಿಜಯ್ ಅಪ್ಪ-ಅಮ್ಮ ಹೇಳಿದ್ದಿಷ್ಟು...

ತಮಿಳುನಾಡು, ಕರೂರು: ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ; 41 ಜನರು ಸಾವು
ವೆಬ್ ಸ್ಟೋರೀಸ್

ತಮಿಳುನಾಡು, ಕರೂರು: ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ; 41 ಜನರು ಸಾವು

Karur Stampede: 'ಕಾಲ್ತುಳಿತ ಸಂಭವಿಸುತ್ತಲೇ ಕಾಲ್ಕಿತ್ತ ನಟ Vijay! ಸಂತ್ರಸ್ಥರ ಕುಟುಂಬಗಳಿಗೆ ಯಾರು ಹೊಣೆ?'
ದೇಶ

Karur Stampede: 'ಕಾಲ್ತುಳಿತ ಸಂಭವಿಸುತ್ತಲೇ ಕಾಲ್ಕಿತ್ತ ನಟ Vijay! ಸಂತ್ರಸ್ಥರ ಕುಟುಂಬಗಳಿಗೆ ಯಾರು ಹೊಣೆ?'

ಕಾರ್ಯಕ್ರಮಕ್ಕೆ ಆಗಮಿಸುವಾಗ ರಸ್ತೆ ಮಾರ್ಗವಾಗಿ ಆಗಮಿಸಿದ್ದ ವಿಜಯ್, ಕಾಲ್ತುಳಿತ ಸಂಭವಿಸುತ್ತಿದ್ದಂತೆಯೇ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 10:10 ಕ್ಕೆ ಚಾರ್ಟರ್ಡ್ ವಿಮಾನದಲ್ಲಿ ಒಂದು ಮಾತನ್ನೂ ಹೇಳದೆ ಚೆನ್ನೈಗೆ ತೆರಳಿದರು ಎಂದು ಹೇಳಲಾಗಿದೆ.

Karur Stampede: ಸಾವಿನ ಸಂಖ್ಯೆ 39ಕ್ಕೆ ಏರಿಕೆ; TVK ಮುಖ್ಯಸ್ಥ ನಟ Vijay ಬಂಧನಕ್ಕೆ ಆಗ್ರಹ, FIR ದಾಖಲು
ದೇಶ

Karur Stampede: ಸಾವಿನ ಸಂಖ್ಯೆ 39ಕ್ಕೆ ಏರಿಕೆ; TVK ಮುಖ್ಯಸ್ಥ ನಟ Vijay ಬಂಧನಕ್ಕೆ ಆಗ್ರಹ, FIR ದಾಖಲು

ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ 39 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. 46 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳು ನಾಡು: ಇಂದು ನಟ ವಿಜಯ್ 'ತಮಿಳಗ ವೆಟ್ರಿ ಕಳಗಂ' ಪಕ್ಷದ ಮೊದಲ ರಾಜಕೀಯ ಸಮಾವೇಶ
ದೇಶ

ತಮಿಳು ನಾಡು: ಇಂದು ನಟ ವಿಜಯ್ 'ತಮಿಳಗ ವೆಟ್ರಿ ಕಳಗಂ' ಪಕ್ಷದ ಮೊದಲ ರಾಜಕೀಯ ಸಮಾವೇಶ

ತಮಿಳು ನಾಡು ಚಲನಚಿತ್ರ ಪ್ರೇಮಿಗಳ ಐಕಾನ್ ಟಿವಿಕೆಯ ತತ್ವಗಳು ಮತ್ತು ಸೈದ್ಧಾಂತಿಕ ದೃಷ್ಟಿಕೋನವನ್ನು ಇಂದು ಘೋಷಿಸಲಿದ್ದು, ಹೀಗಾಗಿ ತಮಿಳು ನಾಡಿನಲ್ಲಿ ಕಾರ್ಯಕ್ರಮ ಬಗ್ಗೆ ಭಾರೀ ನಿರೀಕ್ಷೆಯಿದೆ.