ರಾಜಕೀಯಬಿಜೆಪಿಗೆ ಖುಷ್ಬೂ ಎಂಟ್ರಿಯೊಂದಿಗೆ ಸಿಟಿ ರವಿಗೆ ರಾಷ್ಟ್ರೀಯ ಮಟ್ಟದಲ್ಲಿ ಶುಭಾರಂಭ!
ನೂತನವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿಟಿ ರವಿ, ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಂಪೂರ್ಣ ಜವಾಬ್ದಾರಿಯನ್ನು ಪಡೆಯುವ ಸಾಧ್ಯತೆಯಿದೆ.