ದೇಶಕಾವೇರಿ: ಕರ್ನಾಟಕ ಪ್ರತಿಭಟನೆ ವಿರೋಧಿಸಿ ಇಂದು ತಮಿಳುನಾಡು ಬಂದ್
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆದ ಪ್ರತಿಭಟನೆಯನ್ನು ವಿರೋಧಿಸಿ ಶುಕ್ರವಾರ ತಮಿಳುನಾಡು ಬಂದ್ ಆಚರಣೆ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.