ದೇಶTN polls: ಪೂಂಪುಹಾರ್ನ ಮತಗಟ್ಟೆಯಲ್ಲಿ ಹೆಡ್ ಕಾನ್ಸ್ಟೆಬಲ್ಗೆ ಚಾಕು ಇರಿತ, ಮಾಜಿ ಸೈನಿಕನ ಬಂಧನ
ಮೈಲಾದುತುರೈ ಜಿಲ್ಲೆಯ ಪೂಂಪುಹಾರ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಳಗೆ ಚುನಾವಣಾ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೆಬಲ್ ಮೇಲೆ ನಿವೃತ್ತ ಸೈನಿಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.