ರಾಜ್ಯನಿತ್ಯ 3 ಸಾವಿರ ಕ್ಯೂಸೆಕ್ ನೀರು: CWRC ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ
ಕಾವೇರಿ ನದಿ ನೀರಿಗಾಗಿ ರಾಜ್ಯಾದ್ಯಂತ ಬಂದ್ ನಡೆಯುತ್ತಿರುವಂತೆಯೇ ಅತ್ತ ದೆಹಲಿಯಲ್ಲಿ ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ-CWMA ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.