tamilnadu

Fengal Cyclone ಅಬ್ಬರಕ್ಕೆ ನಲುಗಿದ ತಮಿಳುನಾಡು: ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಬಸ್ ಗಳು, Video
ಭಾರೀ ಮಳೆ ಮತ್ತು ಪ್ರವಾಹಗಳು ತಮಿಳುನಾಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಅಧಿಕಾರಿಗಳಿಗೆ ಪರಿಹಾರ ಕಾರ್ಯವೇ ತಲೆನೋವಾಗಿ ಪರಿಣಮಿಸಿದೆ.

Cyclone Fengal: ಪುದುಚೇರಿಯಲ್ಲಿ ಬರೊಬ್ಬರಿ 500 ಮಿ.ಮೀ ಮಳೆ, ತ.ನಾಡಿನ ವಿಳ್ಳುಪುರಂನಲ್ಲೂ ದಾಖಲೆ 'ವರ್ಷಧಾರೆ'
ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆ ಸುರಿದಿದೆ.
Fengal Cyclone: ಚೆನ್ನೈ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ, ರನ್ ವೇ ಮೇಲೆ ನಿಯಂತ್ರಣ ತಪ್ಪಿದ Indigo ವಿಮಾನ, Video Viral
ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರ ಮುಂಜಾನೆ 4 ಗಂಟೆಯಿಂದ ಸೇವೆ ಪುನಾರಂಭಿಸಿದೆ.

Cyclone Fengal ಎಫೆಕ್ಟ್: ಬೆಂಗಳೂರಿನಲ್ಲಿ ಕುಸಿದ ತಾಪಮಾನ, ಚಳಿಗೆ ತತ್ತರಿಸಿದ ಸಿಲಿಕಾನ್ ಸಿಟಿ ಜನತೆ!
ಪರಿಣಾಮ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಒಂದು ಕಡೆ ಮಳೆ ವಾತವರಣ ಇದ್ದರೆ, ಮತ್ತೊಂದೆಡೆ ಚಳಿ ವಾತವರಣ ರಾಜಧಾನಿ ಬೆಂಗಳೂರಿನ ಜನತೆ ನಡುಗುವಂತೆ ಮಾಡಿದೆ.

Fengal cyclone: ಕರ್ನಾಟಕದಲ್ಲೂ ಚಂಡಮಾರುತ ಎಫೆಕ್ಟ್, ಬೆಂಗಳೂರು ಸೇರಿ ಹಲವೆಡೆ ಮಳೆ! ಹವಾಮಾನ ಇಲಾಖೆ ಎಚ್ಚರಿಕೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ (Fengal Cyclone) ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Cyclone Fengal: ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ, 1 ಸಾವು, ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ
ತಮಿಳುನಾಡಿನ ಕರಾವಳಿಗೆ ಫೆಂಗಲ್ ಚಂಡಮಾರುತ ಶನಿವಾರ ಅಪ್ಪಳಿಸಿದ್ದು, ರಾಜಧಾನಿ ಚೆನ್ನೈ ಸೇರಿದಂತೆ ಹಲವು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Vande Bharat Express: ರೈಲಿನ ಊಟದಲ್ಲಿ ಹುಳ ಪತ್ತೆ; ಸಿಬ್ಬಂದಿಗೆ 50 ಸಾವಿರ ರೂ ದಂಡ ವಿಧಿಸಿದ ಇಲಾಖೆ!
ತಮಿಳುನಾಡಿನ ತಿರುನಲ್ವೇಲಿ ಜಂಕ್ಷನ್‌ನಿಂದ ಚೆನ್ನೈ ಎಗ್ಮೋರ್‌ಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ರೈಲಿನಲ್ಲಿ ಬಡಿಸಿದ ಸಾಂಬಾರ್‌ನಲ್ಲಿ ಕೀಟಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾನೆ.

Cauvery: ಐದೇ ತಿಂಗಳಲ್ಲಿ 50 ಟಿಎಂಸಿ ಕಾವೇರಿ ನೀರು ಸಮುದ್ರ ಪಾಲು!
ಈ ವರ್ಷ ಜೂನ್ ಮತ್ತು ಅಕ್ಟೋಬರ್ ನಡುವೆ ಕರ್ನಾಟಕದಿಂದ 244.52 ಟಿಎಂಸಿ ಅಡಿ ಕಾವೇರಿ ನೀರನ್ನು ತಮಿಳುನಾಡು ಪಡೆದಿದೆ. ಇದು ಅಗತ್ಯ ಪ್ರಮಾಣವಾದ 143.36 ಟಿಎಂಸಿ ಅಡಿಯನ್ನೂ ಮೀರಿದ್ದು, ಹೆಚ್ಚುವರಿ ಒಳಹರಿವು 101.16 ಟಿಎಂಸಿ ಅಡಿಯಷ್ಟಿದೆ.

ಭಾರತ 125ನೇ ಸ್ಥಾನದಲ್ಲಿದೆ.. ಒಂದು ದಿನದಲ್ಲಿ ಯಾವ ಮಾಲಿನ್ಯವೂ ಆಗಲ್ಲ.. ಪಟಾಕಿ ಹೊಡೆಯಿರಿ: K Annamalai
ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಮನವಿ ಮಾಡಿದ್ದಾರೆ.

