tamilnadu

ತಮಿಳುನಾಡಿನಲ್ಲಿ ಭಾರೀ ಮಳೆ: 7,500 ಜನರ ಸ್ಥಳಾಂತರ, ರೈಲು ಹಳಿಗಳು ಜಲಾವೃತ! ವಿಡಿಯೋ
ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಭತ್ತದ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ನೀರಿನಲ್ಲಿ ಜಲಾವೃತವಾಗಿವೆ. ಅನೇಕ ವಸತಿ ಪ್ರದೇಶಗಳಿಗೂ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ವಿಧೇಯಕಕ್ಕೆ ಸಹಿ ವಿಳಂಬ, 'ಸುಪ್ರೀಂ' ಚಾಟಿ ಬೆನ್ನಲ್ಲೇ 10 ವಿಧೇಯಕ ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ!
ಎಐಎಡಿಎಂಕೆ (AIADMK) ಸರ್ಕಾರ ಪಾಸು ಮಾಡಿದ್ದ ಎರಡು ವಿಧೇಯಕಗಳು (Bills) ಸೇರಿದಂತೆ 10 ವಿಧೇಯಕಗಳನ್ನು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ (Tamil Nadu Governor R N Ravi) ಅವರು ಅಸೆಂಬ್ಲಿಗೆ ವಾಪಸ್ ಮಾಡಿದ್ದಾರೆ.

ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕಕ್ಕೆ CWMA ಆದೇಶ
ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ.

ತಮಿಳುನಾಡು: ಎಸ್‌ಸಿ ಯುವಕರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ ಮಾಡಿದ ಆರು ಮಂದಿ ಬಂಧನ
ಪರಿಶಿಷ್ಟ ಜಾತಿಯ ಇಬ್ಬರು ಯುವಕರ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಆರು ಮಂದಿಯನ್ನು ತಿರುನೆಲ್ವೇಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ 21 ರಿಂದ 25 ವರ್ಷ ವಯಸ್ಸಿನವರಾಗಿದ್ದು, ಮದ್ಯದ ಅಮಲಿನಲ್ಲಿದ್ದರು ಎಂದು ಹೇಳಲಾಗಿದೆ.

ತಮಿಳುನಾಡಿನಲ್ಲಿ ಹಳಿ ತಪ್ಪಿದ ವಿದ್ಯುತ್ ಚಾಲಿತ ರೈಲು: ತಪ್ಪಿದ ಭಾರಿ ದುರಂತ
ತಮಿಳುನಾಡಿನಲ್ಲಿ ವಿದ್ಯುತ್ ಚಾಲಿತ ರೈಲೊಂದು ಹಳಿ ತಪ್ಪಿದ್ದು ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ತಮಿಳುನಾಡಿನಲ್ಲಿ ಭೀಕರ ಅಪಘಾತ: ಬಸ್- ಟಾಟಾ ಸುಮೋ ಢಿಕ್ಕಿ, 7 ಸಾವು, 14 ಜನರಿಗೆ ಗಾಯ
ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

'ನಾವು ಗೌತಮಿ ಪರ ಇದ್ದೇವೆ...ಆರೋಪಿಗಳ ರಕ್ಷಣೆಗೆ ಯಾರೂ ಯತ್ನಿಸುತ್ತಿಲ್ಲ: ಅಣ್ಣಾಮಲೈ
25 ವರ್ಷಗಳ ಬಳಿಕ ಪಕ್ಷ ತೊರೆದಿರುವ ನಟಿ ಗೌತಮಿ ತಡಿಮಲ್ಲ ಅವರ ಪರವಾಗಿ ನಾವಿದ್ದೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ.

ತಿರುವಣ್ಣಾಮಲೈ: ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಲಾರಿ ನಡುವೆ ಡಿಕ್ಕಿ, 8 ಮಂದಿ ದುರ್ಮರಣ
ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ
ತಮಿಳುನಾಡಿಗೆ ನೀರು ಹರಿಸದಿರುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಮುಂದುವರೆದಿರುವಂತೆಯೇ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಆರ್ ಸಿ ಮತ್ತೆ ಶಾಕ್ ನೀಡಿದೆ. ಮುಂದಿನ 15 ದಿನಗಳ ಕಾಲ ಮತ್ತೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

