tamilnadu

ಹುಂಡಿ ಹಣ ದೋಚಿದ ಪ್ರಕರಣ: ತಮಿಳುನಾಡಿನ ಪ್ರಸಿದ್ಧ ದೇವಾಲಯದ 8 ಅಧಿಕಾರಿಗಳು ಅಮಾನತು
ದೇಶ

ಹುಂಡಿ ಹಣ ದೋಚಿದ ಪ್ರಕರಣ: ತಮಿಳುನಾಡಿನ ಪ್ರಸಿದ್ಧ ದೇವಾಲಯದ 8 ಅಧಿಕಾರಿಗಳು ಅಮಾನತು

ದೇವಾಲಯದಲ್ಲಿ ₹31 ಸಾವಿರ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ನಾಲ್ವರು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ನಿಜವಾದ ಹಿಂದೂ ಎಲ್ಲರನ್ನೂ ಸಮಾನವಾಗಿ ನೋಡ್ತಾರೆ: ಕೆ. ಅಣ್ಣಾಮಲೈ
ದೇಶ

ನಿಜವಾದ ಹಿಂದೂ ಎಲ್ಲರನ್ನೂ ಸಮಾನವಾಗಿ ನೋಡ್ತಾರೆ: ಕೆ. ಅಣ್ಣಾಮಲೈ

ಕೊಯಮತ್ತೂರು ಬಳಿಯ ಪೊಲ್ಲಾಚಿಯಲ್ಲಿ ತಮ್ಮ ಪ್ರತಿಷ್ಠಾನದ ಮೊದಲ ಮಾದಕ ದ್ರವ್ಯ ವಿರೋಧಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾಮಲೈ, ತಾವು ಹೆಮ್ಮೆಯ ರಾಷ್ಟ್ರೀಯವಾದಿ ಮತ್ತು ಭಾರತೀಯ ಎಂದು ಹೇಳಿಕೊಂಡರು.

Video: 'ಅವನು ನನ್ನ ಆತ್ಮೀಯ, ಅದ್ಭುತ ಗೆಳೆಯ': ದಿನೇಶ್ ಕಾರ್ತಿಕ್ ನೆನೆದು ತುಂಬಿದ ವೇದಿಕೆಯಲ್ಲಿ ಕಣ್ಣೀರು ಹಾಕಿದ Murali Vijay
ಕ್ರಿಕೆಟ್

Video: 'ಅವನು ನನ್ನ ಆತ್ಮೀಯ, ಅದ್ಭುತ ಗೆಳೆಯ': ದಿನೇಶ್ ಕಾರ್ತಿಕ್ ನೆನೆದು ತುಂಬಿದ ವೇದಿಕೆಯಲ್ಲಿ ಕಣ್ಣೀರು ಹಾಕಿದ Murali Vijay

ಇತ್ತೀಚೆಗೆ ನಡೆದ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಸಾರ್ವಜನಿಕ ಸಮಾರಂಭವೊಂದರಲ್ಲಿ ಮುರಳಿ ವಿಜಯ್ ಅವರು ದಿನೇಶ್ ಕಾರ್ತಿಕ್ ಅವರನ್ನು "ನನ್ನ ಆತ್ಮೀಯ ಗೆಳೆಯ" ಎಂದು ಕರೆಯುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ! ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಏನಿದು ಬಿಜೆಪಿ ಆರೋಪ?
ರಾಜ್ಯ

ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ! ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಏನಿದು ಬಿಜೆಪಿ ಆರೋಪ?

ಕರ್ನಾಟಕದಲ್ಲಿ ಬರದ ಭೀತಿ ಆವರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿ ನೀರಿಗೂ ಜನ ಪರದಾಡುವ ಭೀಕರ ಪರಿಸ್ಥಿತಿ ಎದುರಾಗಿದೆ. ಆದರೆ ಈ ಕಳ್ಳ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದೇನು ಎಂದು ಆಶೋಕ್ ಪ್ರಶ್ನಿಸಿದ್ದಾರೆ.

ತಮಿಳುನಾಡು: ಡಿಎಂಕೆಗೆ ಮತ್ತೊಂದು ಹಿನ್ನಡೆ!  9 ವರ್ಷಗಳ ಮೈತ್ರಿ ಕಡಿದುಕೊಂಡ MDMK!
ದೇಶ

ತಮಿಳುನಾಡು: ಡಿಎಂಕೆಗೆ ಮತ್ತೊಂದು ಹಿನ್ನಡೆ! 9 ವರ್ಷಗಳ ಮೈತ್ರಿ ಕಡಿದುಕೊಂಡ MDMK!

ಇದೀಗ ವೈಕೋ ನೇತೃತ್ವದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಪಕ್ಷ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದೆ.ಶನಿವಾರ ನಡೆದ ಪಕ್ಷದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ತೂತುಕುಡಿ: ಕೋತಿಗಳ ಹಿಂಡನ್ನು ನೋಡಿ ಹೆದರಿದ ನವ ವಿವಾಹಿತೆ ಗುಡ್ಡದಿಂದ ಕೆಳಗೆ ಬಿದ್ದು ಸಾವು
ದೇಶ

ತೂತುಕುಡಿ: ಕೋತಿಗಳ ಹಿಂಡನ್ನು ನೋಡಿ ಹೆದರಿದ ನವ ವಿವಾಹಿತೆ ಗುಡ್ಡದಿಂದ ಕೆಳಗೆ ಬಿದ್ದು ಸಾವು

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಶನಿವಾರ ನಡೆದ ದುರಂತ ಘಟನೆಯೊಂದು ಕುಟುಂಬವನ್ನು ಶೋಕಕ್ಕೆ ತಳ್ಳಿದೆ. 24 ವರ್ಷದ ನವವಿವಾಹಿತ ವಧು ದೇವಸ್ಥಾನದ ಬಳಿ ಕೋತಿಗಳಿಗೆ ಹಣ್ಣು ಕೊಡುವಾಗ ಕೋತಿಗಳ ಹಿಂಡು ಸುತ್ತುವರೆದಿದ್ದು ಇದರಿಂದ ಹೆದರಿದ ಆಕೆ ಕಾಲು ಜಾರಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾಳೆ.

ಮೊಹರಂ ಆಚರಣೆ: 300 ವರ್ಷಗಳ ಸಾಮರಸ್ಯದ ಸಂಪ್ರದಾಯಕ್ಕೆ ಮರುಜೀವ
ವಿಡಿಯೋ

ಮೊಹರಂ ಆಚರಣೆ: 300 ವರ್ಷಗಳ ಸಾಮರಸ್ಯದ ಸಂಪ್ರದಾಯಕ್ಕೆ ಮರುಜೀವ

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!
ಸಿನಿಮಾ ಸುದ್ದಿ

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಇಬ್ಬರ ಮಧ್ಯೆ ವಿರಸ ಮೂಡಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ನಟಿ ಇನ್ಸಾಟಾಗ್ರಾಮ್ ನಲ್ಲಿ ವಿಶೇಷ ಪೋಸ್ಟ್ ವೊಂದನ್ನು ಮಾಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!
ದೇಶ

'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!

ಇದು ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಕುರಿತ ಹೇಳಿಕೆಯಾಗಿದೆ. ಸಂಗೀತಾ ತಮ್ಮ 27 ವರ್ಷಗಳ ದಾಂಪತ್ಯವನ್ನು ವಿಸರ್ಜಿಸುವಂತೆ ಕೋರಿ ಡಿಸೆಂಬರ್ 2025 ರಲ್ಲಿ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.