tamilnadu

ಕೊಯಂಬತ್ತೂರು: ಗೋ ಫಸ್ಟ್ ತುರ್ತು ಭೂ ಸ್ಪರ್ಶ; ತಪ್ಪು ಅಲಾರ್ಮ್ ಎಂದ ವಿಮಾನ ನಿಲ್ದಾಣ ಅಧಿಕಾರಿಗಳು
ಬೆಂಗಳೂರಿನಿಂದ ಮಾಲ್ಡೀವ್ಸ್ ನ ಮಾಲೆಗೆ ತೆರಳುತ್ತಿದ್ದ 92 ಪ್ರಯಾಣಿಕರಿದ್ದ ಗೋ ಫಸ್ಟ್ ವಿಮಾನವೊಂದು ಕೊಯಮತ್ತೂರಿನಲ್ಲಿ ತುರ್ತು ಭೂಸ್ಪರ್ಶವಾಗಿದೆ.

ಎಐಎಡಿಎಂಕೆ ಬಿಕ್ಕಟ್ಟು: ಒ ಪನ್ನೀರ್ ಸೆಲ್ವಂ ಉಚ್ಛಾಟನೆಗೆ ಪಕ್ಷ ನಿರ್ಣಯ; ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ಆಯ್ಕೆ!
ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಬಿಕ್ಕಟ್ಟು ಮುಂದುವರೆದಿದ್ದು, ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಒ ಪನ್ನೀರ್ ಸೆಲ್ವಂರನ್ನು ಉಚ್ಛಾಟನೆ ಮಾಡಲು ಸರ್ವಾನುತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ಖಾಸಗಿ ಫೋಟೋ ತೆಗೆದು ಹಣಕ್ಕೆ ಬೇಡಿಕೆ ಇಟ್ಟವನ ಕೊಂದು ಹೂತು ಹಾಕಿದ ವಿದ್ಯಾರ್ಥಿನಿಯರು!
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್ ಕುಮಾರ್ನನ್ನು ಕೊಲೆ ಮಾಡಿ, ಆತನ ಶವವನ್ನು ಹೂತು ಹಾಕಿದ್ದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು: ಪ್ರಾಣಾಪಾಯದಲ್ಲಿದ್ದ ಕೋತಿಗೆ ಮರುಜೀವ ನೀಡಿದ ಚಾಲಕ, ವಿಡಿಯೋ ವೈರಲ್
ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು ಉಳಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

ತಮಿಳುನಾಡು: ಗಾಯಗೊಂಡಿದ್ದ ಕೋತಿಗೆ ಮರುಜೀವ ನೀಡಿದ ಚಾಲಕ, ವಿಡಿಯೋ ವೈರಲ್
ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು ಉಳಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್ ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರು
ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಭಾರತದ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ.

ಪುತ್ರಿಯ ಖಾಸಗಿ ಫೋಟೊ ತೋರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್: ಸಾಲ ವಸೂಲಿಗೆ ವಿಕ್ಷಿಪ್ತ ಮಾರ್ಗ
2020ರಲ್ಲಿ ಗೋಮತಿ ಕುಟುಂಬದವರಿಗೆ ರಮೇಶ್ ಮನೆ ಖರೀದಿಗೆಂದು 50 ಲಕ್ಷ ರೂ.ಗಳ ಸಾಲ ನೀಡಿದ್ದರು. ಸಾಲ ಮರಳಿಸುವಂತೆ ಎಷ್ಟು ಕೇಳಿಕೊಂಡಿದ್ದರೂ ಗೋಮತಿ ಎಂಬುವವರು ಸಾಲ ಮರಳಿಸಿರಲಿಲ್ಲ.

ಕೇರಳ: ರೈಲಿಗೆ ಸಿಕ್ಕಿ ಆನೆಗಳು ಸಾಯುವುದನ್ನು ತಡೆಗಟ್ಟಲು ಹಳಿಗೆ ಬೇಲಿ ಹಾಕಲು ಅರಣ್ಯಾಧಿಕಾರಿಗಳು ಮುಂದು
ಸುಮಾರು 25 ಕಿ.ಮೀ ಉದ್ದದ ರೈಲು ಮಾರ್ಗದಲ್ಲಿ ಬೇಲಿ ಹಾಕಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ಚೆನ್ನೈ ರಸ್ತೆಗಳ ಫೋಟೋಗಳು
ಚೆನ್ನೈ ನಲ್ಲಿ ಮಳೆ ಧಾರಕಾರವಾಗಿ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚೆನ್ನೈ ಕಾರ್ಪೊರೇಷನ್ ಸಹ ಪರಿಸ್ಥಿತಿ ನಿಭಾಯಿಸಲು ಸನ್ನದ್ಧಗೊಂಡಿದ್ದು 52 ಬೋಟ್, 507 ವಾಟರ್ ಪಂಪ್ ಗಳನ್ನು ಸಜ್ಜುಗೊಳಿಸಿದೆ. ಜಲಾವೃತಗೊಂಡ ಚೆನ್ನೈ ರಸ್ತೆಗಳ ಫೋಟೋಗಳು ಇಲ್ಲಿವೆ.

