tamilnadu

ಚೆನ್ನೈ: ವಾಸನ್ ಐ ಕೇರ್ ಸ್ಥಾಪಕ ಎಎಂ ಅರುಣ್ ಅನುಮಾನಾಸ್ಪದ ಸಾವು, ಪ್ರಕರಣ ದಾಖಲು
ದೇಶದ ಪ್ರತಿಷ್ಠಿತ ಕಣ್ಣಿನ ಆಸ್ಪತ್ರೆಗಳಲ್ಲೊಂದಾದ ವಾಸನ್ ಐ ಕೇರ್ ಸಂಸ್ಥಾಪಕ ಎಎಂ ಅರುಣ್ ಅವರು ಚೆನ್ನೈನಲ್ಲಿ ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ರಾಜ್ಯಗಳ ಉಸ್ತುವಾರಿ ಹೊಣೆ: ಸಿಟಿ ರವಿಗೆ ಅಣ್ಣಾಮಲೈ ಶುಭ ಹಾರೈಕೆ
ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಮಾಜಿ ಐಪಿಎಸ್ ಅಣ್ಣಾಮಲೈ ಅವರು ಶುಭ ಕೋರಿದ್ದಾರೆ.

ಚೆನ್ನೈ: ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಐಐಎಸ್ ಅಧಿಕಾರಿ ಎಸ್ ಶಶಿಕಾಂತ್ ಸೆಂಥಿಲ್
ಕಳೆದ ವರ್ಷ ನಾಗರಿಕ ಸೇವೆಗೆ ರಾಜೀನಾಮೆ ನೀಡಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಕೊರೋನಾ ಗೆ ಸೆಡ್ಡು ಹೊಡೆದ ಚೆನ್ನೈ: ಶೇ.95ರಷ್ಟು ಸೋಂಕಿತರು ಗುಣಮುಖ, ಶೇ.3ರಷ್ಟು ಮಾತ್ರ ಸಕ್ರಿಯ ಪ್ರಕರಣಗಳು!
ಮಾರಕ ಕೊರೋನಾ ವೈರಸ್ ಸೋಂಕಿಗೆ ವ್ಯಾಪಕವಾಗಿ ತುತ್ತಾಗಿದ್ದ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸೋಂಕು ತಹಬದಿಗೆ ಬಂದಿದ್ದು, ನಗರದಲ್ಲಿನ ಶೇ.95ರಷ್ಟು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19 ವೈರಸ್ ಗೆ ಬಲಿಯಾದ ತಮಿಳುನಾಡು ಕೃಷಿ ಸಚಿವ ಆರ್ . ದೊರೈಕ್ಕಣ್ಣು
ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೋವಿಡ್-19 ವೈರಸ್ ಗೆ ಬಲಿಯಾಗಿದ್ದಾರೆ. 72 ವರ್ಷದ ಆರ್.ದೊರೈಕಣ್ಣು ತೀವ್ರ ಉಸಿರಾಟದ ತೊಂದರೆ ಹಾಗೂ ಕೋವಿಡ್-19 ಪಾಸಿಟಿವ್ ಕಾರಣ ಅಕ್ಟೋಬರ್ 13 ರಂದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ತಮಿಳುನಾಡು: ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ದುರಂತ: ಐವರು ಸಾವು, ಮೂವರಿಗೆ ಗಾಯ
ತಮಿಳುನಾಡಿನ ಮಧುರೈನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದೆ. ಇಲ್ಲಿನ ಕಲ್ಲುಪಟ್ಟಿ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ನಂತರ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಕಂಟೈನರ್ ಹೈಜಾಕ್, 15 ಕೋಟಿ ರೂ. ಮೌಲ್ಯದ 14,400 ರೆಡ್ ಮಿ ಮೊಬೈಲ್ ಗಳ ಕಳವು!
ಸುಮಾರು 15 ಕೋಟಿ ರೂ ಮೌಲ್ಯದ 14,400 ರೆಡ್ ಮಿ ಮೊಬೈಲ್ ಗಳನ್ನು ಸಾಗಿಸುತ್ತಿದ್ದ ಟ್ರಕ್ ನೊಂದನ್ನು ಹೈಜಾಕ್ ಮಾಡಿದ ಕಳ್ಳರ ಗ್ಯಾಂಗ್ ವೊಂದು ಮೊಬೈಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ.

ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತ ವಿತರಣೆ: ಸಿಎಂ ಪಳನಿ ಸ್ವಾಮಿ ಘೋಷಣೆ
ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಕೋವಿಡ್-19: ತಮಿಳುನಾಡಿನಲ್ಲಿ ಇಂದು 4,410 ಹೊಸ ಸೋಂಕು ಪ್ರಕರಣಗಳು ಪತ್ತೆ!
ನೆರೆಯ ತಮಿಳುನಾಡಿನಲ್ಲಿ ಇಂದು 4,410 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

