tamilnadu

ತಮಿಳುನಾಡು: ಒಂದೇ ದಿನ 5,879 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 99 ಸಾವು!
ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಲಾಕ್ಡೌನ್ ನಿಯಮ ಮೀರಿ ಮನೆಯಲ್ಲೇ ಜೂಜಾಟ: ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರ ಬಂಧನ
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಚೆನ್ನೈನಲ್ಲಿ ಹೇರಲಾಗಿರುವ ಲಾಕ್ಡೌನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಮನೆಯಲ್ಲಿ ಗುಂಪು ಸೇರಿಕೊಂಡು ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರನ್ನು ಬಂಧಿಸಿದ್ದಾರೆ.

ತಮಿಳುನಾಡು:ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ಉದ್ಯೋಗಿಗಳಿಗೆ ಕೊರೋನಾ!
ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

ತಮಿಳು ನಟ ವಿಶಾಲ್ಗೆ 45 ಲಕ್ಷ ರೂ ವಂಚನೆ: ಮಹಿಳೆ ವಿರುದ್ಧ ಪೊಲೀಸ್ ದೂರು ದಾಖಲು
ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ತಮಿಳುನಾಡು: ಒಂದೇ ದಿನ 3,940 ಹೊಸ ಕೊರೋನಾ ಸೋಂಕು ಪ್ರಕರಣ ದಾಖಲು, 54 ಸಾವು!
ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,940 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹುಲಿ ವಿಷ ಪ್ರಾಶನ ಪ್ರಕರಣ ಬೇಧಿಸುವಲ್ಲಿ ತಮಿಳುನಾಡಿಗೆ ಕರ್ನಾಟಕದ ಪಶುವೈದ್ಯರ ನೆರವು!
ಹುಲಿ ವಿಷಪ್ರಾಶನ ಪ್ರಕರಣಗಳನ್ನು ಬೇಧಿಸುವಲ್ಲಿ ಕರ್ನಾಟಕದ ಪಶುವೈದ್ಯರು ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಹಾಯ ಮಾಡಲಿದ್ದಾರೆ.

ಚೆನ್ನೈನಲ್ಲಿ ಹಾಡಹಗಲೇ ವ್ಯಕ್ತಿಯ ಕೊಲೆ!
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಹಾಡಹಗಲೇ ಗ್ಯಾಂಗ್ ವೊಂದು 25 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆ.

ತೆಲಂಗಾಣ ಬಳಿಕ ತಮಿಳುನಾಡು, ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಇದೇ ನಡೆಯನ್ನು ಅನುಸರಿಸಿರುವ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೂ ಕೂಡ 10ನೇ ತರಗತಿ ಪರೀಕ್ಷೆ ರದ್ದುಮಾಡಿದ್ದು, ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಿದೆ.

ಕರ್ತವ್ಯದ ವೇಳೆ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣುಖರಾಗಿದ್ದ ಡಾಕ್ಟರ್ ಮತ್ತೆ ಕರ್ತವ್ಯಕ್ಕೆ ಹಾಜರ್!
ತಮಿಳುನಾಡಿನಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈರಸ್ ಸೋಂಕಿಗೆ ತುತ್ತಾಗಿದ್ದ ವೈದ್ಯರೊಬ್ಬರು ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಕರ್ತವ್ಯಕ್ಕೆ ಹಾಜರಾಗುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

