tamilnadu

Watch | ಮೇಕೆದಾಟು ತಡೆಯಲು ಅಗತ್ಯ ಕ್ರಮ- ತಮಿಳುನಾಡು; ಮಾಡಿಯೇ ಸಿದ್ಧ, ನೀರು ಬಿಡಲು ಬದ್ಧ- ಡಿಕೆಶಿ

ನಮ್ಮ ದಯೆಯಿಂದ TVK ಸರ್ಕಾರ ಉಳಿದಿದೆ; ಶೀಘ್ರದಲ್ಲೇ ಬೀಳಿಸ್ತೀವಿ: DMK ಅಧ್ಯಕ್ಷ ಸ್ಟಾಲಿನ್!
ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಸೃಷ್ಟಿಸಿದ ರಾಜಕೀಯ ಸಂದರ್ಭಗಳಿಂದಾಗಿ ಆಡಳಿತ ಪಕ್ಷವು ಇನ್ನೂ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಟಾಲಿನ್ ಹೇಳಿದರು.

ಅಜಿತ್ ತಾಯಿ ನಿಧನ: ಸಿಎಂ ವಿಜಯ್, ನಟಿ ತ್ರಿಷಾ ಅಂತಿಮ ದರ್ಶನ; ಸ್ನೇಹಿತನ ತಬ್ಬಿ ಮಗುವಿನಂತೆ ಅತ್ತ ನಟ Ajith Kumar; Video
ದುಬೈನಲ್ಲಿ ಇದ್ದ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಶನಿವಾರ ಚೆನ್ನೈಗೆ ಮರಳಿದರು.

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!
ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುವ ಮುನ್ನಾ ಪೊಲೀಸ್ ಮಹಾನಿರ್ದೇಶಕ (ಪಶ್ಚಿಮ ವಲಯ) ಆರ್ ವಿ ರಮ್ಯಾ ಭಾರತಿ, ಇತರ ಅಧಿಕಾರಿಗಳೊಂದಿಗೆ ನಗುತ್ತಾ ಇರುವ ವಿಡಿಯೋ ಇದಾಗಿದೆ.

Tamilnadu: ಸಿಎಂ ವಿಜಯ್ ಗೆ ಎದುರಾಯ್ತು ಸಂಕಷ್ಟ! ನೋಟಿಸ್ ನೀಡಲು ಮದ್ರಾಸ್ ಹೈಕೋರ್ಟ್ ಆದೇಶ!
ಮತದಾರರ ಮೇಲೆ ಪ್ರಭಾವ ಬೀರಲು ಮಕ್ಕಳ ಬಳಕೆ ಸೇರಿದಂತೆ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ಮೇರೆಗೆ ಹೈಕೋರ್ಟ್ ಈ ಆದೇಶ ನೀಡಿದೆ

ಸಿಎಂ ವಿಜಯ್ ಗೆ ವಿಶೇಷ ಗಿಫ್ಟ್ ನೀಡಿದ GOAT ನಿರ್ದೇಶಕ ವೆಂಕಟ್ ಪ್ರಭು: 2024 ರಲ್ಲಿಯೇ ಭವಿಷ್ಯ!
ಇತ್ತೀಚಿಗೆ ವಿಜಯ್ ಅವರನ್ನು ಭೇಟಿಯಾದ ವೆಂಕಟ್ ಪ್ರಭು, ಈ ನಂಬರ್ ಪ್ಲೇಟ್ ನ್ನು ಗಿಫ್ಟ್ ಆಗಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

AIADMK ಆಂತರಿಕ ಭಿನ್ನಮತ: ಹಿರಿಯ ನಾಯಕ ಸೆಮ್ಮಲೈ ರಾಜೀನಾಮೆ!
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ನಡೆಯುತ್ತಿರುವ ಘಟನೆಗಳು ಎಐಎಡಿಎಂಕೆ ಕಾರ್ಯಕರ್ತರಿಗೆ ತೀವ್ರ ದುಃಖವನ್ನುಂಟುಮಾಡಿವೆ ಎಂದು ಸೆಮ್ಮಲೈ ಹೇಳಿದ್ದಾರೆ.

ತಮಿಳುನಾಡು: ಸೆಂಗೋಟ್ಟಯನ್ ಗೆ ಹಣಕಾಸು, ಕೀರ್ತನಾಗೆ ಕೈಗಾರಿಕೆ, ಗೃಹ ಇಲಾಖೆ ತಾವೇ ಉಳಿಸಿಕೊಂಡ ಸಿಎಂ ಜೊಸೆಫ್ ವಿಜಯ್! ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ..
ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ, ಸಾಮಾನ್ಯ ಆಡಳಿತ, ಪೊಲೀಸ್, ಗೃಹ ಇಲಾಖೆ ಹಾಗೂ ವಿಶೇಷ ಕಾರ್ಯಕ್ರಮ ಅನುಷ್ಠಾನ ಸೇರಿದಂತೆ ಪ್ರಮುಖ ಖಾತೆಗಳ ಜೊತೆಗೆ ಮಹಾನಗರ ಆಡಳಿತ, ಮಹಿಳಾ ಕಲ್ಯಾಣ..

ಉದಯನಿಧಿಯ 'ಸನಾತನ ವಿರೋಧಿ' ಹೇಳಿಕೆ: ವಿಧಾನಸಭೆ ಕಡತಗಳಿಂದ ತೆಗೆದುಹಾಕಲು VHP ಒತ್ತಾಯ!
ಸನಾತನ ಹಿಂದೂ ಧರ್ಮ ಮತ್ತು ಹಿಂದೂ ನಂಬಿಕೆಗಳಿಗೆ ಪದೇ ಪದೇ ಅವಮಾನ ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹಿರಿಯ ವಕೀಲ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.

