tamilnadu

ತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್  ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು,  50 ಜನಕ್ಕೆ ಗಾಯ
ದೇಶ

ತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್ ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು, 50 ಜನಕ್ಕೆ ಗಾಯ

ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಸ್ಥಗಿತಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾಗಿದ್ದು, ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 10 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ: ಕೇಂದ್ರ ಸರ್ಕಾರಕ್ಕೆ 2 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್
ದೇಶ

ಕಾವೇರಿ ನಿರ್ವಹಣಾ ಮಂಡಳಿ: ಕೇಂದ್ರ ಸರ್ಕಾರಕ್ಕೆ 2 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾಗಿತ್ತ ತೀರ್ಪವನ್ನು ಜಾರಿಗೊಳಿಸಲು ಕರಡು ರಚಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ 2 ವಾರಗಳ ಕಾಲಾವಕಾಶ ನೀಡಿದೆ...

ಕಾವೇರಿ ನಿರ್ವಹಣಾ ಮಂಡಳಿ; ಆದೇಶ ಪಾಲನೆಗೆ ಮತ್ತೆ 'ಸುಪ್ರೀಂ' ಬಳಿ ಕಾಲಾವಕಾಶ ಕೇಳಿದ 'ಕೇಂದ್ರ'
ದೇಶ

ಕಾವೇರಿ ನಿರ್ವಹಣಾ ಮಂಡಳಿ; ಆದೇಶ ಪಾಲನೆಗೆ ಮತ್ತೆ 'ಸುಪ್ರೀಂ' ಬಳಿ ಕಾಲಾವಕಾಶ ಕೇಳಿದ 'ಕೇಂದ್ರ'

ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ನೀಡಲಾಗಿದ್ದ ತೀರ್ಪು ಪಾಲಿಸಲು ಮತ್ತಷ್ಟು ಕಾಲಾವಕಾಶ ಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಬಳಿ ಶುಕ್ರವಾರ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ...

ಚಲಿಸುತ್ತಿದ್ದ ರೈಲಿನಿಂದ ಹಾರಿ, ಅತ್ಯಾಚಾರದಿಂದ ಮಹಿಳೆಯ ರಕ್ಷಿಸಿದ ತಮಿಳುನಾಡು ರೈಲ್ವೇ ಪೊಲೀಸ್
ದೇಶ

ಚಲಿಸುತ್ತಿದ್ದ ರೈಲಿನಿಂದ ಹಾರಿ, ಅತ್ಯಾಚಾರದಿಂದ ಮಹಿಳೆಯ ರಕ್ಷಿಸಿದ ತಮಿಳುನಾಡು ರೈಲ್ವೇ ಪೊಲೀಸ್

ತಮಿಳುನಾಡಿನ ರೈಲ್ವೇ ಪೊಲೀಸ್ ಪೇದೆಯೊಬ್ಬರು ಪ್ರಾಣದ ಹಂಗು ತೊರೆದು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿ, ಅತ್ಯಾಚಾರದಿಂದ ಮಹಿಳೆಯನ್ನು ರಕ್ಷಿಸಿದ ಸಿನಿಮೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರ್ ಕೆ ನಗರ ಮಾಜಿ ಬಿಜೆಪಿ ಅಭ್ಯರ್ಥಿ ಬಂಧನ
ದೇಶ

ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರ್ ಕೆ ನಗರ ಮಾಜಿ ಬಿಜೆಪಿ ಅಭ್ಯರ್ಥಿ ಬಂಧನ

ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ಮುಖಂಡನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಮಾತೆ ತಮಿಳನಿಗೆ ಒಂದು ಲೋಟ ನೀರು ಕೊಡುವೆಯಾ: ಸಿಂಬು ಮನವಿಗೆ ಪ್ರತಿಕ್ರಿಯೆ ಹೇಗಿದೆ ಗೊತ್ತಾ?
ರಾಜ್ಯ

ಕರ್ನಾಟಕ ಮಾತೆ ತಮಿಳನಿಗೆ ಒಂದು ಲೋಟ ನೀರು ಕೊಡುವೆಯಾ: ಸಿಂಬು ಮನವಿಗೆ ಪ್ರತಿಕ್ರಿಯೆ ಹೇಗಿದೆ ಗೊತ್ತಾ?

ನೀರಿದ್ದರೆ ಯಾರೂ ಕೂಡ ಕೊಡುವುದಿಲ್ಲ ಎಂದು ಹೇಳುವುದಿಲ್ಲ.. ಕರ್ನಾಟಕ ಮಾತೆ ತಮಿಳನಿಗಾಗಿ ಒಂದು ಲೋಟ ನೀರು ಕೊಡುವೆಯಾ ಎಂಬ ತಮಿಳುನಟ ಸಿಂಬು ಅವರ ಮನವಿಗೆ ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ತಾರಕಕ್ಕೇರಿದ ಕಾವೇರಿ ಗದ್ದಲ: ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ
ರಾಜ್ಯ

ತಾರಕಕ್ಕೇರಿದ ಕಾವೇರಿ ಗದ್ದಲ: ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದಿರುವ ತಮಿಳುನಾಡಿನಲ್ಲಿ ಪ್ರತಿಭಟನೆ ತಾರಕಕ್ಕೇರಿರುವ ಹಿನ್ನಲೆ.ಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಎಸ್ ಆರ್ ಟಿಸಿ ತನ್ನ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ಚೆನ್ನೈ: ಐಪಿಎಲ್ ಪಂದ್ಯದ ವೇಳೆ ಮೈದಾನಕ್ಕೆ ಶೂ ಎಸೆದ ಪ್ರಕರಣ ಸಂಬಂಧ 21 ಮಂದಿ ಬಂಧನ
ದೇಶ

ಚೆನ್ನೈ: ಐಪಿಎಲ್ ಪಂದ್ಯದ ವೇಳೆ ಮೈದಾನಕ್ಕೆ ಶೂ ಎಸೆದ ಪ್ರಕರಣ ಸಂಬಂಧ 21 ಮಂದಿ ಬಂಧನ

ಚೆನ್ನೈ ಚೆಪಾಕ್ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆಯಲ್ಲಿ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಚೆನ್ನೈ ಪೊಲೀಸರು 21 ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನೀವು ಕೂಡ ನಟ ಸಿಂಬು ಮನವಿಗೆ ಬೆಂಬಲ ನೀಡುವಿರಾ?
ರಾಜ್ಯ

ನೀವು ಕೂಡ ನಟ ಸಿಂಬು ಮನವಿಗೆ ಬೆಂಬಲ ನೀಡುವಿರಾ?

ನೀರಿದ್ದರೆ ಯಾರೂ ಕೂಡ ಕೊಡುವುದಿಲ್ಲ ಎಂದು ಹೇಳುವುದಿಲ್ಲ.. ಕರ್ನಾಟಕ ಮಾತೆ ತಮಿಳನಿಗಾಗಿ ಒಂದು ಲೋಟ ನೀರು ಕೊಡುವೆಯಾ ಎಂಬ ತಮಿಳುನಟ ಸಿಂಬು ಅವರ ಮನವಿಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.