tamilnadu

ಕಾವೇರಿ ಪ್ರತಿಭಟನೆ ನಡುವೆ ಐಪಿಎಲ್ ಆಯೋಜನೆ ಮುಜುಗರದ ಸಂಗತಿ - ರಜನಿಕಾಂತ್
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡಿನ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಮುಜುಗರದ ಸಂಗತಿಯಾಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ತಮಿಳುನಾಡು: ಮದುರೈ ಬಳಿ ಭೀಕರ ಅಪಘಾತ, ಕರ್ನಾಟಕ ಮೂಲದ 7 ಮಂದಿ ಸಾವು
ತಮಿಳುನಾಡಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕ ಮೂಲದ 7 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿಗೆ.

ಕಾವೇರಿ ವಿವಾದ: ಏಪ್ರಿಲ್ 9ರಂದು ತಮಿಳುನಾಡಿನ ನ್ಯಾಯಾಂಗ ನಿಂದನೆ ಅರ್ಜಿ ಪರಿಶೀಲನೆ- ಸುಪ್ರೀಂ ಕೋರ್ಟ್
ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 9ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಕಾವೇರಿ ವಿವಾದ: ಏಪ್ರಿಲ್ 5ರಂದು ತಮಿಳುನಾಡು ಬಂದ್: ಡಿಎಂಕೆ
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿರುವ ಡಿಎಂಕೆ ಪಕ್ಷ ಇದೇ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ.

ಕಾವೇರಿ ವಿವಾದ: ಸುಪ್ರಿಂ'ಗೆ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ ಕೇಂದ್ರ, 3 ತಿಂಗಳ ಕಾಲಾವಕಾಶಕ್ಕೆ ಮನವಿ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ...

ಕಾವೇರಿ ನಿರ್ವಹಣಾ ಮಂಡಳಿ: ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ತಮಿಳುನಾಡು
ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಸುಪ್ರೀಂ ನೀಡಿದ್ದ ಗಡುವಿನ ಅಂತ್ಯದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿಲ್ಲ ಎಂದು...

ಟಿಟಿವಿ ದಿನಕರನ್ ಗೆ ಪ್ರೆಶರ್ ಕುಕ್ಕರ್ ಚಿನ್ಹೆ; ದೆಹಲಿ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ
ಪ್ರೆಶರ್ ಕುಕ್ಕರ್ ಚಿನ್ಹೆಯನ್ನು ಎಐಎಡಿಎಂಕೆಯ ಉಚ್ಛಾಟಿತ ಮುಖಂಡ ಟಿಟಿವಿ ದಿನಕರನ್ ಗೆ ನೀಡುವ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದು ಮಾಡಿದ್ದು, ಮೊದಲು ಎಐಎಡಿಎಂಕೆ ಬಣಗಳ ಚಿನ್ಹೆ ವಿವಾದವನ್ನು ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿದೆ.

2 ಸಾವಿರ ತಮಿಳುನಾಡು ಮೀನುಗಾರರನ್ನು ಅಟ್ಟಾಡಿಸಿದ ಶ್ರೀಲಂಕಾ ನೌಕಾ ಸಿಬ್ಬಂದಿ
ತಮಿಳುನಾಡಿನ ಸುಮಾರು 2 ಸಾವಿರಕ್ಕೂ ಮೀನುಗಾರರನ್ನು ಶ್ರೀಲಂಕಾ ನೌಕಾ ಸಿಬ್ಬಂದಿ ಓಡಿಸಿಕೊಂಡು ಬಂದಿದ್ದಾರೆ ಎಂದು ಮೀನುಗಾರರ ಸಂಘದ ಮುಖಂಡರು ಹೇಳಿದ್ದಾರೆ.

ಟಿಡಿಪಿ ಸಮಸ್ಯೆಯನ್ನು ಕಾವೇರಿಗೆ ಹೋಲಿಕೆ ಮಾಡಬೇಡಿ: ತಮಿಳುನಾಡು ಡಿಸಿಎಂ ಒ ಪನ್ನೀರ್ ಸೆಲ್ವಂ
ಆಂಧ್ರ ಪ್ರದೇಶದ ತೆಲುಗು ದೇಶಂ ಪಕ್ಷದ ಸಮಸ್ಯೆಯನ್ನು ಕಾವೇರಿ ಸಮಸ್ಯೆಗೆ ಹೋಲಿಕೆ ಮಾಡಬೇಡಿ ಎಂದು ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹೇಳಿದ್ದಾರೆ.

