tamilnadu

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಾರದ ಪುತ್ರನ ಬಗ್ಗೆ ಈ ಹಿಂದೆ ವಿಜಯ್ ಏನು ಹೇಳಿದ್ರು ಗೊತ್ತಾ?
ವಿಜಯ್ ತಮ್ಮ ರಾಜಕೀಯ ಜೀವನ ಆರಂಭಿಸುವ ಬಹಳ ಹಿಂದೆಯೇ, ತಮ್ಮ ಮಗನ ವೃತ್ತಿಜೀವನದ ಆಯ್ಕೆಗಳ ಬಗ್ಗೆ ಮಾತನಾಡಿದ್ದರು.

ತಮಿಳುನಾಡು ಸಿಎಂ ಆಗುತ್ತಿದ್ದಂತೆ ವಿಜಯ್ ಮಹತ್ವದ ನಿರ್ಧಾರ: 717 ಮದ್ಯದಂಗಡಿ ಬಂದ್!
ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಚಿಲ್ಲರೆ ಮದ್ಯದ ಅಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಆದೇಶ ಹೊರಡಿಸಿದ್ದಾರೆ.

ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ; ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ; AIADMK ಷಣ್ಮುಗಂ ಬಣ ಬೆಂಬಲ!
ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ, ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.

“ನೀವು ಇತಿಹಾಸ ನಿರ್ಮಿಸಿದ್ದೀರಿ”: ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್'ಗೆ ಕರೆ ಮಾಡಿ ಅಭಿನಂದಿಸಿದ ಸಿದ್ದರಾಮಯ್ಯ- Video
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ, “ಬೆಂಗಳೂರಿಗೆ ಯಾವಾಗ ಬರುತ್ತೀರಿ?” ಎಂದು ಆತ್ಮೀಯವಾಗಿ ಪ್ರಶ್ನಿಸಿ, ಆಹ್ವಾನವನ್ನೂ ನೀಡಿದ್ದಾರೆ.

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ'; ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್
ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆ, ಈ ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ CPI ತಗಾದೆ; ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!
ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನಟ ವಿಜಯ್ ಗೆ ಪ್ರಮಾಣವಚನ ಬೋಧಿಸಿದರು.

ತಮಿಳುನಾಡು ಸಿಎಂ ಆಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕಾರ; 74 ವರ್ಷಗಳ ದಾಖಲೆ ಪತನ!
ತಮಿಳುನಾಡು ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇದುವರೆಗೂ ಕಾಣದಂತಹ ಮಹತ್ತರ ಬದಲಾವಣೆಯೊಂದು ಸಂಭವಿಸಿದ್ದು, ತಮಿಳುನಾಡು ರಾಜಕೀಯ ಅಖಾಡದಲ್ಲಿ ಇದುವರೆಗೂ ಯಾರೂ ಮಾಡದ ಸಾಧನೆ ವಿಜಯ್ ಮಾಡಿ ತೋರಿಸಿದ್ದಾರೆ.

ಟಿವಿಕೆ ವಿಜಯ್ ಗೆ ಮೊದಲು ಬೆಂಬಲ ಘೋಷಣೆ ಮಾಡಿದ ಕಾಂಗ್ರೆಸ್ ಗೆ ಸಚಿವ ಸ್ಥಾನ ಇಲ್ಲ!
ನಟ ವಿಜಯ್ ಅವರ ಹೊಸ ಸಚಿವ ಸಂಪುಟದಲ್ಲಿ ಒಂಬತ್ತು ಸಚಿವರಿದ್ದು, ಯುವ ಹಾಗೂ ಅನುಭವಿಗಳ ಮಿಶ್ರಣವಾಗಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಆಪ್ತ ತಂಡದ ಸದಸ್ಯರಿಗೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ.

'ಪರವಾಲಂಬಿಗಳು, ನಂಬಿದವರ ಬೆನ್ನಿಗೆ ಚೂರಿ ಹಾಕುವವರು': DMKಗೆ ಕೈಕೊಟ್ಟ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!
ಜನರ ಜೀವನಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯದೊಂದಿಗೆ ಸಹಕಾರ ಮುಂದುವರಿಸಲಿದೆ ಎಂದು ಅವರು ಭರವಸೆ ನೀಡಿದರು.

