tamilnadu

ಜಯಲಲಿತಾ ಅಕಾಲಿಕ ಮರಣ ಅತೀವ ನೋವು ತಂದಿದೆ; ಪ್ರಧಾನಿ ಮೋದಿ ಸಂತಾಪ
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ...

ಅಧಿಕಾರದಲ್ಲಿದ್ದಾಗಲೇ ನಿಧನರಾದ ತಮಿಳುನಾಡಿನ ಮುಖ್ಯಮಂತ್ರಿಗಳಲ್ಲಿ ಜಯಾ ಮೂರನೆಯವರು
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದು, ತಮಿಳುನಾಡು ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗಲೇ ನಿಧನರಾದ ಮೂರನೇ...

ಸಿನಿಮಾ, ರಾಜಕೀಯ; 'ಅಮ್ಮ' ನಡೆದು ಬಂದ ಹಾದಿ
ಜಯಲಲಿತಾ, ಈ ಮಟ್ಟದ ನಾಯಕಿಯಾಗಿ ಬೆಳೆದ ದಾರಿ ಹೂವಿನ ಹಾಸಿಗೆಯಾಗಿರಲಿಲ್ಲ. ಪ್ರೇಮ, ವಿರಹ, ಅವಮಾನ, ನಿರಾಸೆ, ಹತಾಶೆ, ಹೋರಾಟ, ಸೇಡು ಎಲ್ಲವೂ ಈ ಮಾರ್ಗದಲ್ಲಿದ್ದವು.

ದಿನಾಂತ್ಯದಲ್ಲಿ ಮಧ್ಯಂತರ ಆದೇಶ; ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೇಳಿಕೆ
ಬಹು ನಿರೀಕ್ಷಿತ ಕಾವೇರಿ ಮದ್ಯಂತರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮಂಗಳವಾರ ಆರಂಭವಾಗಿದ್ದು, ದಿನದಂತ್ಯದಲ್ಲಿ ಮದ್ಯಂತರ ಆದೇಶ ನೀಡಬೇಕಾಗುತ್ತದೆ ಎಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ಇಂದು ತಜ್ಞರ ವರದಿ ಸಲ್ಲಿಕೆ
ತೀವ್ರ ಕುತೂಹಲ ಕೆರಳಿಸಿರುವ ಕಾವೇರಿ ವಿವಾದ ಸಂಬಂಧ ಕಾವೇರಿ ಜಲಾನಯನ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಕೇಂದ್ರದ ತಜ್ಞರ ತಂಡ ಸೋಮವಾರ ಸುಪ್ರೀಂ ಕೋರ್ಟ್ ಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಸುಬ್ರಮಣಿಯನ್ ಸ್ವಾಮಿ ಆಗ್ರಹ
ಆಡಳಿತಾತ್ಮಕವಾಗಿ ಕುಸಿದಿರುವ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ಮಳೆ ಕೊರತೆ ನಡುವೆಯೂ ಕರ್ನಾಟಕದ ಔದಾರ್ಯ: ಜಲತಜ್ಞ ರಾಜೇಂದ್ರ ಸಿಂಗ್ ಮೆಚ್ಚುಗೆ
ತೀವ್ರ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ನಡುವೆಯೇ ಕರ್ನಾಟಕ ರಾಜ್ಯ ತಮಿಳುನಾಡಿಗೆ ಕಾವೇರಿ ಜಲಾಶಯಗಳಿಂದ ನೀರು ಬಿಡುವ ಮೂಲಕ ಉದಾರತೆ ಮೆರೆದಿದೆ ಎಂದು ಖ್ಯಾತ ಜಲ ತಜ್ಞ ರಾಜೇಂದ್ರ ಸಿಂಗ್ ಹೇಳಿದ್ದಾರೆ.

ಐ ತೀರ್ಪಿನ ಮೇಲೆ ಕಣ್ಣಿಟ್ಟು ತಮಿಳುನಾಡಿಗೆ "ಕಾವೇರಿ" ಹರಿಸಿದ ಕರ್ನಾಟಕ!
ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಉಭಯ ಸದನಗಳ ಅನುಮತಿ ಪಡೆದು ತಮಿಳುನಾಡಿಗೆ ಸೋಮವಾರ ರಾತ್ರಿಯಿಂದಲೇ ನೀರು ಹರಿಸುತ್ತಿದೆ.

ಕೇಂದ್ರದ ಅಫಿಡವಿಟ್ ಗೆ ತಮಿಳುನಾಡು ವಿರೋಧ; ಅರ್ಜಿ ಹಿಂಪಡೆಯುವಂತೆ ಎಐಎಡಿಎಂಕೆ ಒತ್ತಾಯ
ಕಾವೇರಿ ವಿಚಾರವಾಗಿ ಕರ್ನಾಟಕದ ಪರ ಆಶಾದಾಯಕವಾಗಿರುವ ಕೇಂದ್ರ ಸರ್ಕಾರದ ಅಫಿಡವಿಟ್ ಗೆ ತಮಿಳುನಾಡು ಭಾರಿ ವಿರೋಧ ವ್ಯಕ್ತಪಡಿಸಿದ್ದು, ಈ ಕೂಡಲೇ ಕೇಂದ್ರ ಸರ್ಕಾರ ತನ್ನ ಅಫಿಡವಿಟ್ ಅನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದೆ.

