tamilnadu

"ಕಾವೇರಿ" ಮಧ್ಯಸ್ಥಿಕೆಗೆ "ಸುಪ್ರೀಂ" ಆದೇಶ; ಉಮಾಭಾರತಿ ನೇತೃತ್ವದಲ್ಲಿ ಸೆ.29ರಂದು ಸಭೆ
ಕಾವೇರಿ ವಿವಾದ ಸಂಬಂಧ ಆರಂಭದಿಂದಲೂ ಮಧ್ಯಸ್ಥಿಕೆ ವಹಿಸುವಂತೆ ಕೇಳುತ್ತಿದ್ದ ಕರ್ನಾಟಕದ ಮನವಿಗೆ ಸುಪ್ರೀಂಕೋರ್ಟ್ ಬೆಂಬಲ ನೀಡಿದ್ದು, ಸಂಧಾನ ಸಭೆ ನಡೆಸುವಂತೆ ಸೂಚನೆ ನೀಡಿದೆ.

ಕಾವೇರಿ ಕುರಿತು ಸುಪ್ರೀಂ ಆದೇಶ: ಮಂಡ್ಯ, ಮೈಸೂರಿನಲ್ಲಿ ತಾರಕ್ಕೇರಿದ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ನೀಡಿರುವ ಆದೇಶದ ವಿರುದ್ಧ ಮಂಡ್ಯ ಮತ್ತು ಮೈಸೂರಿನಲ್ಲಿ ಮಂಗಳವಾರ ಪ್ರತಿಭಟನೆ ತಾರಕ್ಕೇರಿತ್ತು...

ಇಂದು ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ; ಮಂಡ್ಯದಲ್ಲಿ ಬಿಗಿ ಪೊಲೀಸ್ ಭದ್ರತೆ
ಕಾವೇರಿ ವಿವಾದ ಸಂಬಂಧ ಸೋಮವಾರ ದೆಹಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದು ಕಾವೇರಿ ಮೇಲುಸ್ತುವಾರಿ ಸಭೆ; ಕರ್ನಾಟಕಕ್ಕೆ ಸಿಗಲಿದೆಯೇ ನ್ಯಾಯ?
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗಿದ್ದು, ಪ್ರಸ್ತುತ ಜಲಾಶಯಗಳಲ್ಲಿ ಅಳಿದುಳಿದಿರುವ ನೀರನ್ನು ಉಳಿಸಿಕೊಳ್ಳಲು ಸೋಮವಾರ ನಡೆಯುವ ಮೇಲುಸ್ತುವಾರಿ ಸಭೆಯಲ್ಲಿ ಕರ್ನಾಟಕ ಪ್ರಯತ್ನಿಸಲಿದೆ.

ತಮಿಳುನಾಡಿಗೆ ಹರಿಯುತ್ತಿದ್ದ ಕಾವೇರಿ ನೀರು ದಿಢೀರ್ ಸ್ಥಗಿತ, ಮತ್ತೆ ಬಿಡುಗಡೆ!
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ತಮಿಳುನಾಡಿಗೆ ಕಳೆದ ಹಲವು ದಿನಗಳಿಂದ ಹರಿಯುತ್ತಿದ್ದ ಕಾವೇರಿ ನದಿ ನೀರನ್ನು ಕರ್ನಾಟಕ ಸರ್ಕಾರ ಭಾನುವಾರ ಸ್ಥಗಿತಗೊಳಿಸಿ ಮತ್ತೆ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.

ಕಾವೇರಿ ಮೇಲುಸ್ತುವಾರಿ ಸಭೆ; ಮಂಡ್ಯ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ
ಸೋಮವಾರ ಮತ್ತೆ ಕಾವೇರಿ ಮೇಲುಸ್ತುವಾರಿ ಸಭೆ ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಘೋಷಣೆ ಮಾಡಲಾಗಿದ್ದ ರಜೆಯನ್ನು ವಿಸ್ತರಣೆ ಮಾಡಲಾಗಿದೆ.

ಕಾವೇರಿ ವಿವಾದ; ತಮಿಳುನಾಡಿನಲ್ಲಿ ಕನ್ನಡಿಗರ ಹೊಟೆಲ್ ಮೇಲೆ ದುಷ್ಕರ್ಮಿಗಳ ದಾಳಿ
ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿರುವ ಹೊತ್ತಿನಲ್ಲೇ, ತಮಿಳುನಾಡಿನಲ್ಲಿರುವ ಕನ್ನಡಿಗರ ವಿರುದ್ಧ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ತಮಿಳುನಾಡಿಗೆ ಹರಿದ ಕಾವೇರಿ; ಮೆಟ್ಟೂರು ಜಲಾಶಯದಲ್ಲಿ ನೀರಿನ ಮಟ್ಟ 80 ಅಡಿಗೆ ಏರಿಕೆ
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮ ಅಲ್ಲಿನ ಮೆಟ್ಟೂರು ಜಲಾಶಯದ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಭಾನುವಾರದ ವೇಳೆಗೆ ನೀರಿನ ಪ್ರಮಾಣ 80 ಅಡಿಗೆ ಏರಿಕೆಯಾಗಿದೆ.

ಗೂಗಲ್ ನಿಂದಲೂ ತಪ್ಪು ಮಾಹಿತಿ: "ಕಾವೇರಿ" ತಮಿಳುನಾಡಿನಲ್ಲಿದ್ದಾಳಂತೆ!
ಕಾವೇರಿ ನಮ್ಮದು ಎಂದು ಕರ್ನಾಟಕದಲ್ಲಿ ಕನ್ನಡಪರ ಸಂಘಟನೆಗಳು ಬಾಯಿ ಹರಿದುಕೊಂಡು ಬಡಿದುಕೊಳ್ಳುತ್ತಿದ್ದರೆ, ಅತ್ತ ಖ್ಯಾತ ಸರ್ಚ್ ಎಂಜಿನ್ ಸಂಸ್ಥೆ ಗೂಗಲ್ ಮಾತ್ರ ಕಾವೇರಿ ತಮಿಳುನಾಡಿನದ್ದು ಎಂದು ಪ್ರದರ್ಶನ ಮಾಡುತ್ತಿದೆ.

