tamilnadu

Road Rage: ಕ್ಷುಲ್ಲಕ ಜಗಳ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ; ಓರ್ವ ಸಾವು, ಹಲವರಿಗೆ ಗಾಯ
ದೇಶ

Road Rage: ಕ್ಷುಲ್ಲಕ ಜಗಳ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ; ಓರ್ವ ಸಾವು, ಹಲವರಿಗೆ ಗಾಯ

ರೋಡ್ ರೇಜ್ ಮತ್ತು ಕುಡಿದು ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿದ ಪ್ರಕರಣದಡಿ ತಮಿಳುನಾಡಿನ ಡಿಎಂಕೆ ನಾಯಕನ 20 ವರ್ಷದ ಮಗ ಆಧಿತ್ಯಾನನ್ನು ಬಂಧಿಸಲಾಗಿದೆ.

ತಮಿಳುನಾಡಿನ ಕೆಲವೆಡೆ ಭಾರೀ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ: IMD
ದೇಶ

ತಮಿಳುನಾಡಿನ ಕೆಲವೆಡೆ ಭಾರೀ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ: IMD

ತಮಿಳುನಾಡು ರಾಜ್ಯ ರಾಜಧಾನಿ ಚೆನ್ನೈ ಮತ್ತು ಅದರ ನೆರೆಹೊರೆ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು; ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!
ದೇಶ

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು; ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!

ಇಂದಿನಿಂದ ತಮಿಳುನಾಡು ವಿಧಾನಸಭಾ ಅಧಿವೇಶನ ಆರಂಭವಾಗಿದ್ದು, ತಮಿಳು ನಾಡಗೀತೆಯೊಂದಿಗೆ ಅಧಿವೇಶನ ಆರಂಭಿಸಲಾಯಿತು. ಆದರೆ ನಾಡಗೀತೆ ಬಳಿಕ ರಾಷ್ಟ್ರಗೀತೆ ಹಾಡಲು ಸ್ಪೀಕರ್ ಅನುವು ಮಾಡಿಕೊಟ್ಟಿಲ್ಲ.

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ಮಾಡದೇ ಹೊರಟ ರಾಜ್ಯಪಾಲ; Video
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ಮಾಡದೇ ಹೊರಟ ರಾಜ್ಯಪಾಲ; Video

ನಾಡಗೀತೆ ಬಳಿಕ ರಾಷ್ಟ್ರಗೀತೆ ಹಾಡಲು ಸ್ಪೀಕರ್ ಅನುವು ಮಾಡಿಕೊಟ್ಟಿಲ್ಲ. ಇದರಿಂದ ಬೇಸರಗೊಂಡ ರಾಜ್ಯಪಾಲ ಆರ್ ಎನ್ ರವಿ ತಮ್ಮ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿದ್ದಾರೆ.

Watch | ತಮಿಳುನಾಡು ಜಲ್ಲಿಕಟ್ಟು ಸಿದ್ದತೆ; ಹೋರಿಗಳಿಗೆ ವೈಜ್ಞಾನಿಕ ತರಬೇತಿ
ವಿಡಿಯೋ

Watch | ತಮಿಳುನಾಡು ಜಲ್ಲಿಕಟ್ಟು ಸಿದ್ದತೆ; ಹೋರಿಗಳಿಗೆ ವೈಜ್ಞಾನಿಕ ತರಬೇತಿ

ಭಾರತ ತಂಡಕ್ಕೆ ಭಾರಿ ಆಘಾತ: ಸ್ಟಾರ್ ಆಟಗಾರನ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ!
ಕ್ರಿಕೆಟ್

ಭಾರತ ತಂಡಕ್ಕೆ ಭಾರಿ ಆಘಾತ: ಸ್ಟಾರ್ ಆಟಗಾರನ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.

Cyclone Ditwah: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್, ಗಂಟೆಗೆ 90 ಕಿ.ಮೀ ವೇಗ!
ದೇಶ

Cyclone Ditwah: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್, ಗಂಟೆಗೆ 90 ಕಿ.ಮೀ ವೇಗ!

ದಿತ್ವಾ ಚಂಡಮಾರುತವು ದಕ್ಷಿಣ ಭಾರತದ ಕರಾವಳಿಯತ್ತ ಸಾಗುತ್ತಿರುವುದರಿಂದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಗಳ ಮುಖಾಮುಖಿ ಢಿಕ್ಕಿ; 6 ಸಾವು, 39 ಮಂದಿಗೆ ಗಾಯ
ದೇಶ

ತಮಿಳುನಾಡಿನಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಗಳ ಮುಖಾಮುಖಿ ಢಿಕ್ಕಿ; 6 ಸಾವು, 39 ಮಂದಿಗೆ ಗಾಯ

ತಮಿಳುನಾಡಿನ ತೆಂಕಸಿ ತೆಂಕಸಿಯಿಂದ 15 ಕಿ.ಮೀ ದೂರದಲ್ಲಿರುವ ದುರೈಸಾಮಿಯಾಪುರಂ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದೆ.

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!
ರಾಜ್ಯ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ.