Tamilrockers

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲೀಕ್ ಆದ 'ಅವನೇ ಶ್ರೀಮನ್ನಾರಾಯಣ'
ಸಿನಿಮಾ ಸುದ್ದಿ

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲೀಕ್ ಆದ 'ಅವನೇ ಶ್ರೀಮನ್ನಾರಾಯಣ'

ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೂ ಪೈರಸಿ ಭೂತ ಕಾಡುತ್ತಿದ್ದು, ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ  ಚಿತ್ರ ಆನ್ ಲೈನ್ ನಲ್ಲಿ ಲೀಕ್ ಆಗಿದೆ.

ಕೆಜಿಎಫ್ ನಂತರ ಆನ್‍‍ಲೈನ್‍‍ನಲ್ಲಿ ಯಜಮಾನ ಲೀಕ್, ಕನ್ನಡಕ್ಕೆ ದೊಡ್ಡ ಹೊಡೆತ!
ಸಿನಿಮಾ ಸುದ್ದಿ

ಕೆಜಿಎಫ್ ನಂತರ ಆನ್‍‍ಲೈನ್‍‍ನಲ್ಲಿ ಯಜಮಾನ ಲೀಕ್, ಕನ್ನಡಕ್ಕೆ ದೊಡ್ಡ ಹೊಡೆತ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ರಾಜ್ಯಾದ್ಯಂತ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು ಈ ಮಧ್ಯೆ ಚಿತ್ರದ ಆನ್ ಲೈನ್ ನಲ್ಲಿ ಸೋರಿಕೆಯಾಗಿದ್ದು ಚಿತ್ರದ ಕಲೆಕ್ಷನ್ ಮೇಲೆ ದೊಡ್ಡ ಹೊಡೆತ ಬಿದ್ದಿದೆ.

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಎನ್ ಟಿಆರ್ ಕಥಾನಾಯಕುಡು ಹೆಚ್ ಡಿ ವರ್ಷನ್ ಲೀಕ್!
ಸಿನಿಮಾ ಸುದ್ದಿ

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಎನ್ ಟಿಆರ್ ಕಥಾನಾಯಕುಡು ಹೆಚ್ ಡಿ ವರ್ಷನ್ ಲೀಕ್!

ಈ ಹಿಂದೆ ರಜನಿಕಾಂತ್ ಅವರ 2.0, ಯಶ್ ಅಭಿನಯದ ಕೆಜಿಎಫ್ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದ ಕುಖ್ಯಾತ ವೆಬ್ ಸೈಟ್ ತಮಿಳ್ ರಾಕರ್ಸ್ ಇದೀಗ ಎನ್ ಟಿಆರ್ ಕಥಾನಾಯಕುಡು ಚಿತ್ರದ ಹೆಚ್ ಡಿ ವರ್ಷನ್ ಅನ್ನೇ ಅಪ್ಲೋಡ್ ಮಾಡಿದೆ ಎಂದು ತಿಳಿದುಬಂದಿದೆ.

ಥಗ್ಸ್ ಆಫ್ ಹಿಂದೂಸ್ತಾನ್, ಸರ್ಕಾರ್ ಬಳಿಕ ರಜನಿಕಾಂತ್ 2.0 ಸೋರಿಕೆ ಮಾಡುವುದಾಗಿ ಬೆದರಿಕೆ?
ಸಿನಿಮಾ ಸುದ್ದಿ

ಥಗ್ಸ್ ಆಫ್ ಹಿಂದೂಸ್ತಾನ್, ಸರ್ಕಾರ್ ಬಳಿಕ ರಜನಿಕಾಂತ್ 2.0 ಸೋರಿಕೆ ಮಾಡುವುದಾಗಿ ಬೆದರಿಕೆ?

ತಮಿಳ್ ರಾಕರ್ಸ್ ತಂಡ ಇದೀಗ ಇನ್ನೂ ಬಿಡುಗಡೆಯೇ ಆಗದ ರಜನಿಕಾಂತ್ ಅಭಿನಯದ ರೋಬೋ 2.0 ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದೆ ಎನ್ನಲಾಗಿದೆ.