Tamilu Actor

‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆಯಾಗಿ ಹಿರಿಯ ನಟ ನಾಜರ್
ರಮೇಶ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಚಿತ್ರದ ಚಿತ್ರೀಕರಣ ಡಿ.13ರಿಂದ ಪ್ರಾರಂಭವಾಗಿ, 10 ದಿನಗಳ ಕಾಲ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಜನಪ್ರಿಯ ತಮಿಳು ಚಲನಚಿತ್ರ ನಟ, ನಿರ್ದೇಶಕ ವಿಶು ನಿಧನ
ಅವಿಭಜಿತ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸುವಲ್ಲಿ ಹೆಸರುವಾಸಿಯಾಗಿದ್ದ ತಮಿಳು ಚಲನಚಿತ್ರ ನಟ, ಚಿತ್ರ ಸಾಹಿತಿ, ನಿರ್ದೇಶಕ ವಿಶು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಸಂಜೆ ನಿಧನಹೊಂದಿದ್ದಾರೆ.

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ನಿಧನ
ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್ ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

