ರಾಜ್ಯಕಾವೇರಿ- ಮೇಕೆದಾಟು ವಿಚಾರದಲ್ಲಿ ಸಹಕಾರ ನೀಡಿ: ತಮಿಳುನಾಡು ಮುಖ್ಯಮಂತ್ರಿಗೆ ಬಿ.ವೈ. ವಿಜಯೇಂದ್ರ ಪತ್ರ
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಶತಮಾನಗಳಿಂದಲೂ ಇತಿಹಾಸ, ಸಂಸ್ಕೃತಿ, ವಾಣಿಜ್ಯ ಹಾಗೂ ಜನರ ನಡುವಿನ ಆತ್ಮೀಯ ಸಂಬಂಧಗಳ ಮೂಲಕ ಬೆಸೆದುಕೊಂಡಿವೆ ಎಂದು ಪತ್ರದಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.