tamilunadu

ದೇಶದ ಮಹಿಳೆಯರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ; ಬಂಗಾಳ-ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ: ಮಾರ್ಗರೇಟ್ ಆಳ್ವಾ
ತಮಿಳುನಾಡು ಮತ್ತು ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಮೀಸಲಾತಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ.

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ
ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಓ. ಪನ್ನೀರ್‌ಸೆಲ್ವಂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.

AIADMK ಭ್ರಷ್ಟಾಚಾರವನ್ನು ನಿಮ್ಮ ವಾಶಿಂಗ್ ಮೆಷಿನ್ ನಲ್ಲಿ ಸ್ವಚ್ಛಗೊಳಿಸಿದ್ದೀರಾ? ಬಿಜೆಪಿಗೆ ಎಂ.ಕೆ ಸ್ಟಾಲಿನ್ ಟಾಂಗ್
ತಮಿಳುನಾಡಿನ ಬೆಳವಣಿಗೆಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದವರು ವಾಟ್ಸಾಪ್ ವಿಶ್ವವಿದ್ಯಾಲಯ ಮೂಲಕ ಸುಳ್ಳುಗಳನ್ನು ಹರಡುತ್ತಿದ್ದಾರೆ, ಡಿಎಂಕೆ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೇಕೆದಾಟು ಅಣೆಕಟ್ಟು ಯೋಜನೆ: ಇದೇ ಕರ್ನಾಟಕದ ಪ್ರಮುಖ ಗುರಿ! ಡಿಎಂಕೆಯ ದ್ರೋಹವನ್ನು ಕ್ಷಮಿಸಲು ಸಾಧ್ಯವಿಲ್ಲ- ಪಳನಿಸ್ವಾಮಿ
ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಮಿಳುನಾಡು ಜನರ ಜೀವನೋಪಾಯದ ವಿಷಯವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿನ ಪರವಾಗಿ ಬಲವಾದ ವಾದ ಮಂಡಿಸಲಿಲ್ಲ ಎಂದು ಪಳನಿಸ್ವಾಮಿ ದೂರಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ 2026: ದಳಪತಿ ವಿಜಯ್ ಸಿಎಂ ಅಭ್ಯರ್ಥಿ; TVK ಘೋಷಣೆ
ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಘೋಷಿಸಿದೆ. ಈ ಸಂಬಂಧ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಶೇಷ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

Anna University: ಕ್ಯಾಂಪಸ್ ನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, FIR ದಾಖಲು
ಯುವತಿ ಹಾಗೂ ಆಕೆಯ ಸ್ನೇಹಿತ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ.

ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು; ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: DCM
200 ಕ್ಕೂ ಹೆಚ್ಚು ಎಂಜಿನಿಯರಿಂಗ್, 70 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿದ್ದು ಅತ್ಯುತ್ತಮ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳು ಪ್ರತಿ ವರ್ಷ ಕರ್ನಾಟಕದಿಂದ ಹೊರಹೊಮ್ಮುತ್ತಿದ್ದಾರೆ.

ತಮಿಳುನಾಡಿನ ಕಾವೇರಿ ನೀರು ಬೇಡಿಕೆ ತಿರಸ್ಕರಿಸುವ CWRC ನಿರ್ಧಾರಕ್ಕೆ CWMA ಅನುಮೋದನೆ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ನಿರ್ಧಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮಂಗಳವಾರ ಅನುಮೋದಿಸಿದೆ.

ತಮಿಳುನಾಡು: ಬೀದಿ ಕಾಮಣ್ಣರಿಂದ ತಪ್ಪಿಸಿಕೊಳ್ಳಲು ಓಡಿಹೋಗುತ್ತಿದ್ದ ಯುವತಿ ಕಾರಿಗೆ ಸಿಲುಕಿ ಸಾವು!
ತನ್ನೊಡನೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳಿಂದ ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸುತ್ತಿದ್ದ ವೇಳೆ 20 ವರ್ಷದ ಯುವತಿ ಕಾರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚೆನ್ನೈನ ತಿರುವಣ್ಣಾಮಲೈ ನಲ್ಲಿ ನಡೆದಿದೆ.

