tamilunadu

ಕಾವೇರಮ್ಮಾ,. ಕಾಪಾಡಮ್ಮಾ.. ಇನ್ನೆರಡು ವಾರದಲ್ಲಿ ಉತ್ತಮ ಮಳೆಯಾಗದಿದ್ದರೆ ಪರಿಸ್ಥಿತಿ ಪ್ರಕ್ಷುಬ್ದ; ಮರುಕಳಿಸುತ್ತಾ ಇತಿಹಾಸ?
ಮೂರು ವರ್ಷಗಳ ಧಾರಾಕಾರ ಮಳೆಯ ನಂತರ, ಈ ವರ್ಷ ಮುಂಗಾರು ಕಣ್ಣ ಮುಚ್ಚಾಲೆ ಆಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಸಮಸ್ಯೆ ಆರಂಭವಾಗಿದೆ.

ಕಾಂಗ್ರೆಸ್ ಶಾಸಕರೇ ವಿರೋಧಿಸಿದ್ದರೂ ನೀರು ಬಿಡುತ್ತಿರುವುದೇಕೆ? ಬುದ್ದಿಜೀವಿಗಳು ಎಲ್ಲಿ: ಬಸನಗೌಡ ಯತ್ನಾಳ್ ಪ್ರಶ್ನೆ
ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಂಡ್ಯ ಭಾಗದಲ್ಲಿ ಪ್ರತಿಭಟನೆ ಕೂಡ ನಡೆಯುತ್ತಿವೆ.

I.N.D.I.A.ಗೆ ಜೀವದಾನ ಮಾಡಲು ಕಾವೇರಿ ಹಿತವೇ ಬಲಿದಾನ; ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ ಮಕ್ಮಲ್ ಟೋಪಿ: ಎಚ್.ಡಿಕೆ
ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ಕಳೆದ ಮೂರು ದಿನಗಳಿಂದ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಮಿಳುನಾಡು: ನಿಯಂತ್ರಣ ತಪ್ಪಿ ಮೂರು ದ್ವಿಚಕ್ರ ವಾಹನಗಳ ಮೇಲೆ ಹರಿದ ಲಾರಿ; ಆರು ಮಂದಿ ಸಾವು, 9 ಜನರಿಗೆ ಗಾಯ
ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ 9 ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ನಡೆದಿದೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಕರ್ನಾಟಕದ ಗೆಲುವು ತಮಿಳುನಾಡು, ತೆಲಂಗಾಣ ಬಿಜೆಪಿಗೆ ಹೊಸ ಆರಂಭ; ಸಿದ್ದರಾಮಯ್ಯ- ಡಿಕೆಶಿ ನೋಟು ಮುದ್ರಿಸುತ್ತಾರೆಯೇ: ಅಣ್ಣಾಮಲೈ
ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಗೆಲುವು ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪಕ್ಷದ ಗೆಲುವಿಗೆ ನಾಂದಿ ಹಾಡಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ.

ತಮಿಳುನಾಡು: ಸಚಿವರಾಗಿ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ಧಾರೆ.

ತಮಿಳುನಾಡು: ಮಾಜಿ ಸಿಎಂ ಜಯಲಲಿತಾ ನಿವಾಸದ ಬೀಗದ ಕೀ ಸೊಸೆ ದೀಪಾ ಜಯಕುಮಾರ್ ಗೆ ಹಸ್ತಾಂತರ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಪೋಯಸ್ ಗಾರ್ಡನ್‍ನಲ್ಲಿರುವ ವೇದ ನಿವಾಸವು ಸೋದರ ಸೊಸೆ ದೀಪಾ ಜಯಕುಮಾರ್ ಅವರ ಕೈ ಸೇರಿದೆ.

ವೇಗವಾಗಿ ಬಂದು ರೈಲು ಡಿಕ್ಕಿ: ಹಳಿ ದಾಟುತ್ತಿದ್ದ ಹೆಣ್ಣಾನೆ ಮತ್ತದರ ಎರಡು ಮರಿಗಳ ದಾರುಣ ಸಾವು
ಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ.

