Tamim Iqbal

ತಮೀಮ್ ಇಕ್ಬಾಲ್ ತಂಡಕ್ಕಿಂತ ತಮ್ಮ ವೈಯಕ್ತಿಕ ಸಾಧನೆಗೆ ಹೆಚ್ಚು ಪ್ರಾಮುಖ್ಯತೆ ಕೊಡ್ತಾರೆ: ನಾಯಕ ಶಕೀಬ್ ಅಲ್ ಹಸನ್
2023ರ ಐಸಿಸಿ ವಿಶ್ವಕಪ್‌ಗೆ ಬಾಂಗ್ಲಾದೇಶ ತಂಡವನ್ನು ಪ್ರಕಟಿಸಿದ್ದು ಅದರಲ್ಲಿ ಮಾಜಿ ನಾಯಕ ತಮೀಮ್ ಇಕ್ಬಾಲ್ ಹೆಸರು ಕೈಬಿಡಲಾಗಿತ್ತು. ಇನ್ನು ತಮೀಮ್ ಇಕ್ಬಾಲ್ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ನಡುವೆ ಕೆಲ ಸಮಯ ಭಿನ್ನಾಭಿಪ್ರಾಯವಿತ್ತು.

ಪ್ರಧಾನಿ ಮಾತಿಗೆ ಮಣಿದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ನಿರ್ಧಾರ ಹಿಂಪಡೆದ ತಮೀಮ್ ಇಕ್ಬಾಲ್!
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಮಧ್ಯಸ್ಥಿಕೆಯ ನಂತರ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿದ್ದಾರೆ.

ವಿಶ್ವಕಪ್‌ಗೆ 3 ತಿಂಗಳ ಮೊದಲೇ ಬಾಂಗ್ಲಾಗೆ ಆಘಾತ: ಕಣ್ಣೀರಿಡುತ್ತಾ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಏಕದಿನ ನಾಯಕ!
ಬಾಂಗ್ಲಾದೇಶದ ODI ನಾಯಕ ತಮೀಮ್ ಇಕ್ಬಾಲ್ 2023ರ ವಿಶ್ವಕಪ್‌ಗೆ ಮೂರು ತಿಂಗಳ ಮೊದಲು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ.

ಐಸಿಸಿ ವಿಶ್ವಕಪ್ 2019: ಬಾಂಗ್ಲಾದೇಶಕ್ಕೆ ಮತ್ತೊಂದು ಆಘಾತ, ತಮೀಮ್ ಇಕ್ಬಾಲ್ ಗೆ ಗಾಯ
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಬಾಂಗ್ಲಾದೇಶ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ತಮೀಮ್ ಇಕ್ಬಾಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಬ್ಯಾಟ್ ಹಿಡಿದು ಕ್ರೀಸ್ ಗೆ ಇಳಿದರೆ ವಿರಾಟ್ ಕೊಹ್ಲಿ ಕೆಲವೊಮ್ಮೆ ಮನುಷ್ಯ ಅಂತಅನ್ನಿಸೋದಿಲ್ಲ: ತಮೀಮ್ ಇಕ್ಬಾಲ್
ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಶೈಲಿಗೆ ಮಾರುಹೋಗಿರುವವರು, ಅಚ್ಚರಿಪಟ್ಟಿರುವವರು ಹಲವರು. ವಿರಾಟ್ ಕೊಹ್ಲಿ ಅಗ್ರೆಸೀವ್ ಆಟದ ಬಗ್ಗೆ ವಿದೇಶಿ ಆಟಗಾರರೂ ಪ್ರತಿಕ್ರಿಯೆ ನೀಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂಕಷ್ಟದಲ್ಲಿದ್ದ ತಂಡಕ್ಕಾಗಿ ಗಾಯಗೊಂಡಿದ್ದರು ಒಂದೇ ಕೈಯಲ್ಲಿ ಬ್ಯಾಟಿಂಗ್, ವಿಡಿಯೋ ವೈರಲ್!
2018ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಶ್ರೀಲಂಕಾ ವಿರುದ್ಧ 137 ರನ್ ಗಳಿಂದ ಭರ್ಜರಿ ಜಯ ಗಳಿಸಿರುವ ಬೆನ್ನಲ್ಲೇ ಇದೀಗ ಸಂಕಷ್ಟ ಎದುರಾಗಿದೆ...

ಸಾಮರ್ಥ್ಯಕ್ಕೆ ತಕ್ಕ ಆಟವಾಡಿದರೆ ಭಾರತವನ್ನು ಸೋಲಿಸಬಲ್ಲೆವು: ತಮೀಮ್ ಇಕ್ಬಾಲ್
ಪ್ರಸ್ತುತ ಬಾಂಗ್ಲಾದೇಶ ತಂಡ ಸರ್ವ ವಿಭಾಗದಲ್ಲಿಯೂ ಶಕ್ತವಲಾಗಿದ್ದು. ನಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವಾಡಿದರೆ ಭಾರತವನ್ನು ಸೋಲಿಸಬಲ್ಲೆವು ಎಂದು ಬಾಂಗ್ಲಾದೇಶ ಕ್ರಿಕೆಟ್ ಆಟಗಾರ ತಮೀಮ್ ಇಕ್ಬಾಲ್ ಹೇಳಿದ್ದಾರೆ...

