ದೇಶCAAಗೆ ತಮಿಳು ನಟ ವಿಜಯ್ ವಿರೋಧ; ತಮಿಳುನಾಡಿನಲ್ಲಿ ಜಾರಿಗೊಳಿಸದಂತೆ ಸರ್ಕಾರಕ್ಕೆ ಒತ್ತಾಯ
ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ಪ್ರಾರಂಭಿಸಿದ ತಮಿಳು ನಟ ವಿಜಯ್ ಅವರು ಮಂಗಳವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು 'ವಿಭಜಕ' ಎಂದು ಕರೆದಿದ್ದಾರೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.