ದೇಶನದಿಯಲ್ಲಿ ದೋಣಿ ಮುಳುಗಿ ಅವಘಡ: ಜಾತ್ರೆಗೆ ತೆರಳುತ್ತಿದ್ದ ನಾಲ್ವರು ಮಹಿಳೆಯರು ಸಾವು, ಹಲವರು ನಾಪತ್ತೆ
ಸೋಮವಾರ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ತಮ್ಸಾ ನದಿಯಲ್ಲಿ ಸುಮಾರು 40 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿದ ನಂತರ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಸುಮಾರು ಎರಡು ಡಜನ್ ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.