ರಾಜ್ಯಬೆಂಗಳೂರು: ಮಲ್ಲೇಶ್ವರಂನಲ್ಲಿ 'ಸೀರೆ ಉಟ್ಟ ನಾರಿಯರ ಓಟ': ಸಚಿವ ಡಾ. ಅಶ್ವತ್ಥ ನಾರಾಯಣ ಚಾಲನೆ
ಜಯನಗರ ಜಾಗ್ವಾರ್ಸ್ ಸಂಸ್ಥೆ ಇಂದು ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿಲೋ ಮೀಟರ್ ಉದ್ದದ 'ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆಗೆ ಕ್ಷೇತ್ರದ ಶಾಸಕರು ಆಗಿರುವ ಉನ್ನತ ಏಗಕಿಂಳ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು.