Tangdhar sector

ಪಾಕ್ ಸೇನೆಯಿಂದ ಭಾರತೀಯ ಸೈನಿಕರ ಹತ್ಯೆ: ಮತ್ತೆ ಪಿಒಕೆ ಮೇಲೆ ಸೇನೆ ದಾಳಿ!
ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಇದೀಗ ಭಾರತೀಯ ಸೇನೆಯ ಸೈನಿಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಪಿಒಕೆ ಉಗ್ರನೆಲೆಗಳ ಮೇಲೆ ಸೇನೆ ದಾಳಿ: 4-5 ಪಾಕ್ ಸೈನಿಕರು ಹತ, ಹಲವರಿಗೆ ಗಾಯ!
ಇಬ್ಬರು ಭಾರತೀಯ ಸೈನಿಕರ ಹತ್ಯೆ ಬೆನ್ನಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 4 ರಿಂದ 5 ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.

ಗಡಿಯಲ್ಲಿ ಮತ್ತೆ 'ಪಾಪಿ'ಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಸೈನಿಕರು ಹುತಾತ್ಮ
ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ.

ತಂಗ್ಧಾರ್'ನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ: ಗಡಿ ನುಸುಳಲು ಯತ್ನಿಸಿದ ಉಗ್ರರ ಗುಂಪು
ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಟನೆಯಾಗಿದ್ದು, ಉಗ್ರರ ಗುಂಪೊಂದು ಗಡಿ ನುಸುಳಲು ಯತ್ನಿಸಿರುವ ಘಟನೆ ಗುರುವಾರ...

