ದೇಶಬಿ.ಎ ಅಂತಿಮ ವರ್ಷದ ಪರೀಕ್ಷೆ ಬರೆಯಲು 15 ವರ್ಷದ ತನಿಷ್ಕಾ ಸಜ್ಜು: ಸಿಜೆಐ ಆಗುವ ಕನಸು ಹೊತ್ತಿರುವ ಮಧ್ಯ ಪ್ರದೇಶದ ಬಾಲಕಿಗೆ ಪ್ರಧಾನಿ ಹೇಳಿದ್ದೇನು?
ಕೇಲವ 15ನೇ ವರ್ಷದಲ್ಲಿ ಮಧ್ಯ ಪ್ರದೇಶದ ಇಂದೋರ್ ಮೂಲದ ಬಾಲಕಿಯೊಬ್ಬಳು ಬಿ ಎ ಅಂತಿಮ ವರ್ಷದ ಪರೀಕ್ಷೆ ಬರೆಯಲು ಹೊರಟಿದ್ದಾಳೆ. ಮುಂದೆ ಕಾನೂನು ಪದವಿ ಗಳಿಸಿ ದೇಶದ ಮುಖ್ಯ ನ್ಯಾಯಮೂರ್ತಿಯಾಗಬೇಕೆಂಬ ಕನಸು ಹೊತ್ತಿದ್ದಾಳೆ.