ದೇಶಅಮೃತಸರ ವಿಮಾನ ನಿಲ್ದಾಣದಲ್ಲಿ ಬ್ರಿಟನ್ ಸಿಖ್ ಸಂಸದನನ್ನು 2 ಗಂಟೆಗಳ ಕಾಲ ತಡೆದ ಸಿಬ್ಬಂದಿ
ಅಮೃತಸರದ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬ್ರಿಟನ್ ಸಂಸದ ತನ್ಮನ್ಜೀತ್ ಸಿಂಗ್ ಧೇಸಿ ಅವರನ್ನು ವಲಸೆ ಅಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ತಡೆದರು ಎಂದು ಪೊಲೀಸ್ ಮೂಲಗಳು...