ಕಾಮಾಕ್ಯ ದೇವಾಲಯ ವು ಭಾರತದ ಅಸ್ಸಾಂ ರಾಜ್ಯದಲ್ಲಿರುವ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿ ದೇವಾಲಯವಾಗಿದೆ.