Tanveer Sait

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಮುಂದುವರಿಯಲಿದ್ದಾರೆ: ತನ್ವೀರ್ ಸೇಠ್
ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ. ನನಗೂ ಕೂಡ ಸಿಎಂ ಹುದ್ದೆ ಮೇಲೆ ಆಸೆ ಇದೆ.

ಕೆಪಿಸಿಸಿ ಅಧ್ಯಕ್ಷರ ನೇಮಿಸಿ, ಚುನಾವಣೆ ವೇಳೆಗೆ ಪಕ್ಷದ ಪ್ರತಿಷ್ಠೆಗೆ ಧಕ್ಕೆಯಾಗದಂತೆ ತಡೆಯಿರಿ: ಹೈಕಮಾಂಡ್'ಗೆ 'ಕೈ' ಪಡೆ ಆಗ್ರಹ
ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸಂಪುಟ ಪುನಾರಚನೆ ಎಂಬ ಮೂರು ವಿಷಯಗಳ ಕುರಿತು ಪಕ್ಷದಲ್ಲಿ ಗೊಂದಲಗಳು ಶುರುವಾಗಿರುವುದು ನಿಜ. ಹೈಕಮಾಂಡ್ ಆದಷ್ಟು ಬೇಗ ಈ ಸಮಸ್ಯೆಗಳನ್ನು ಬಗೆಹರಿಸಬೇಕು.

ಚನ್ನಪಟ್ಟಣಕ್ಕೆ ಡಿ.ಕೆ ಸುರೇಶ್ ಅನಿವಾರ್ಯ; ಶಿಗ್ಗಾಂವಿಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ: ತನ್ವೀರ್ ಸೇಠ್
ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣಾ ತೀರ್ಪು ಕರ್ನಾಟಕದ ಉಪಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಮುಡಾ ಅಕ್ರಮದಲ್ಲಿ ಎಲ್ಲಾ ಪಕ್ಷಗಳ ನಾಯಕರೂ ಭಾಗಿಯಾಗಿದ್ದಾರೆ: ತನ್ವೀರ್ ಸೇಠ್
ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದೇನೆ. ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಹೇಳಲು ಆಗಲ್ಲ. ನಿರಂತರ 15 ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದರು ಮಾಡಿದ್ದರೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ರಾಮ ಮಂದಿರದ ಅಲೆ ಇಲ್ಲ, ಕಾಂಗ್ರೆಸ್ 18-20 ಸ್ಥಾನ ಗೆಲ್ಲಲಿದೆ: ತನ್ವೀರ್ ಸೇಠ್
ಲೋಕಸಭೆ ಚುನಾವಣೆಗೆ ಮುನ್ನವೇ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ತನ್ವೀರ್ ಸೇಠ್, ಪಕ್ಷದ ಭವಿಷ್ಯ ಬಿಜೆಪಿಗಿಂತ ಉತ್ತಮವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, 28 ಕ್ಷೇತ್ರಗಳ ಪೈಕಿ 18-20 ರಿಂದ ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಹಿಂಸಾಚಾರ ಪ್ರಕರಣಗಳ ಮರು ಪರಿಶೀಲಿಸಿ ಹಿಂಪಡೆಯಲು ಪರಮೇಶ್ವರ್ ಸೂಚನೆ; ಬಿಜೆಪಿ ಕಿಡಿ
ಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳಡಿ ಬಂಧಿಸಲಾಗಿರುವ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ: ತನ್ವೀರ್ ಸೇಠ್ ತಿರುಗೇಟು
ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಶನಿವಾರ ತಿರುಗೇಟು ನೀಡಿದ್ದಾರೆ.

ವಿದ್ಯುತ್ ದರ ಏರಿಕೆ: ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ
ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಗೆ ಬಿಗ್ ಶಾಕ್: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸೋಲಿಲ್ಲದ ಸರದಾರ; ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ!
2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ ಮೈಸೂರು ಭಾಗದಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

